ನಿಲ್ಲದ ಕೊರೊನಾ ಆರ್ಭಟ: ಜಿಲ್ಲೆಯಲ್ಲಿ ಇಂದು ಒಂದೇ ಮೂವರನ್ನು ಬಲಿ ತೆಗೆದುಕೊಂಡ ಮಹಾಮಾರಿ ವೈರಸ್..!! ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಮರಣ ಮೃದಂಗ ಮುಂದುವರಿದಿದೆ. ಇಂದು (ಜುಲೈ 4) ಮತ್ತೆ ಒಂದೇ ದಿನ ಮೂರು ಕೊರೊನಾ...
ಜಿಲ್ಲೆಯ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸಿಬ್ಬಂದಿ ಕೊರತೆ: ವೈದ್ಯರ ನಿಯೋಜನೆಗೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ… ಮಂಗಳೂರು: ದ.ಕ ಜಿಲ್ಲೆಯ ಕೋವಿಡ್ ಆಸ್ಪತ್ರೆಯ ವೈದ್ಯರುಗಳಿಗೂ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ, ಮಂಗಳೂರು ಕೋವಿಡ್ ಕೇರ್ ಸೆಂಟರ್...
ಉಡುಪಿ ಜಿಲ್ಲೆಯಲ್ಲಿ ಇಂದು 16 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆ..!! ಉಡುಪಿ: ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ನಿಲ್ಲುತ್ತಿಲ್ಲ. ಇಂದು (ಜುಲೈ 03) ಕೂಡಾ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 16 ಮಂದಿಯಲ್ಲಿ ಕೊರೊನಾ...
ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಫೋಟ: ಸಾವಿರದ ಗಡಿ ದಾಟಿದ ಡೆಡ್ಲಿ ಕೊರೊನಾ ಸೋಂಕು…!! ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಜುಲೈ 3) ಮತ್ತೆ ಕೊರೊನಾ ಮಹಾಸ್ಫೋಟ ಸಂಭವಿಸಿದೆ. ಇಂದು 97 ಕೊರೊನಾ...
ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಮರಣಮೃದಂಗ:19ಕ್ಕೆ ಏರಿದ ಸಾವಿನ ಸಂಖ್ಯೆ…. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರದೆದಿದ್ದು, ಇಂದು (ಜುಲೈ 3) ಕೂಡ ಒಬ್ಬ ವ್ಯಕ್ತಿ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದಕ್ಷಿಣ...
ಪತಿ– ಪತ್ನಿಯ ಜಗಳ ಪತ್ನಿಯ ಬರ್ಬರ ಕೊಲೆಯಲ್ಲಿ ಅಂತ್ಯ…!! ಮಂಗಳೂರು: ಪತಿ- ಪತ್ನಿ ಜಗಳ ತಾರಕಕ್ಕೇರಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ಮಂಗಳೂರಿನ ಕಾವೂರಿನಲ್ಲಿ ಇಂದು (ಜುಲೈ 03) ನಡೆದಿದೆ. ಕಾವೂರು ನಿವಾಸಿ ಶಾಂತಾ ಮಣಿಯಾನಿ...
ಇನ್ನುಮುಂದೆ ಮೆಸ್ಕಾಂ ಗ್ರಾಹಕರ ಸಮಸ್ಯೆಗೆ ಅಂಗೈಯಲ್ಲಿ ಪರಿಹಾರ..!! ಮಂಗಳೂರು: ಮೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಸಂಬಂಧಿತ ಎಲ್ಲಾ ಮಾಹಿತಿ ಹಾಗೂ ಬಿಲ್ ಪಾವತಿಗೆ ಅವಕಾಶ ಕಲ್ಪಿಸುವ ವಿನೂತನ ಆಪ್ ಅನ್ನು ಮುಂದಿನ 2 ತಿಂಗಳೊಳಗೆ ಕಾರ್ಯಾರಂಭ ಮಾಡಲಾಗುವುದು....
ಜುಲೈ 4 ರಿಂದ 31ರ ವರೆಗೆ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ… ಮಂಗಳೂರು: ಜುಲೈ 4 ರಿಂದ 31ರ ವರೆಗೆ ಪಿಲಿಕುಳ ನಿಸರ್ಗಧಾಮಕ್ಕೆ ಸಂದರ್ಶಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕೊರೊನಾ ವೈರಾಣು ಕಾಯಿಲೆ ಸಮಸ್ಯೆ ಹಾಗೂ...
ನೃತ್ಯ ನಿಲ್ಲಿಸಿದ ಬಾಲಿವುಡ್ ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್..!! ಮುಂಬೈ: ಬಾಲಿವುಡ್ ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 71 ವರ್ಷದ ಸರೋಜ್ ಖಾನ್ ಅವರು ಉಸಿರಾಟದ ತೊಂದರೆಯಿಂದ...
ಉಡುಪಿ ಶ್ರೀಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಹರಿವಾಣ ನೃತ್ಯ.. ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು, “ಡಂಗುರಾವ...