ಸುಳ್ಯ: ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಹಿಂಬದಿ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಸುಳ್ಯದ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ ಶನಿವಾರ (ಜ.4) ರಾತ್ರಿ ನಡೆದಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ...
ಉಡುಪಿ : ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಪೆರಪಳ್ಳಿಯಲ್ಲಿ ನಡೆದಿದೆ. ಪೆರಂಪಳ್ಳಿಯ ಅರ್ಪಾಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ...
ಮಂಗಳೂರು : ನಾಡಿನ ಹಿರಿಯ ಸಾಹಿತಿ ಡಾ ನಾ ಡಿ ಸೋಜ ಅವರು ತಮ್ಮ 87ರ ಹರೆಯದಲ್ಲಿ ವಯೋಸಹಜ ಅನಾರೋಗ್ಯದಿಂದ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 75ಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಿರುವ ಇವರ ಮಂಜಿನ...
ಮಂಗಳೂರು/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಚೀನಾದಲ್ಲಿ ಹೊಸ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ (ಹೆಚ್ಎಂಪಿವಿ) ಅಬ್ಬರಿಸಿ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರವು ಚೀನಾದಲ್ಲಿ ಕಾಣಿಸಿಕೊಂಡಿರುವ ಹೆಚ್ಎಂಪಿವಿ...
ಎಡಪದವು : ಶ್ರೀ ಅಯ್ಯಪ್ಪ ಮಂದಿರ , ಶ್ರೀರಾಮಾನಗರ ಎಡಪದವು ಇಲ್ಲಿನ ಅಯ್ಯಪ್ಪ ವೃತಾಧಾರಿಗಳ ಇರುಮುಡಿ ಕಟ್ಟುವ ಕಾರ್ಯ ಭಾನುವಾರ(ಡಿ.5) ನಡೆಯಿತು. ಬೆಳಿಗ್ಗೆ ಗುರುಸ್ವಾಮಿಗಳ ಮಾರ್ಗದರ್ಶನದಲ್ಲಿ ಅಯ್ಯಪ್ಪ ಮಲಾಧಾರಿಗಳ ಇರುಮುಡಿ ಕಟ್ಟುವಿಕೆ ನಡೆಯಿತು. ಜೊತೆಗೆ ಭಜನಾ...
ಮಂಗಳೂರು : ತನ್ನ ಛಲ, ಹಠ ಮತ್ತು ಕಠಿಣ ಪರಿಶ್ರಮದ ಮೂಲಕ ಎನ್ ಸಿಸಿಯ ಪ್ಯಾರ ಜಂಪಿಂಗ್ ಪರೀಕ್ಷೆಯಲ್ಲಿ ಕುಮಾರಿ ಪ್ರತಿಕ್ಷಾ ಯಶಸ್ವಿಯಾಗಿ ತೇರ್ಗಡೆಯಾಗಿದ್ದಾರೆ. ಈ ಸಾಧನೆ ಮೆರೆದ ದಕ್ಷಿಣ-ಕನ್ನಡ ಜಿಲ್ಲೆಯ ಪ್ರಪ್ರಥಮ ಗ್ರಾಮೀಣ ವಿದ್ಯಾರ್ಥಿನಿ...
ಮಂಗಳೂರು/ ಗುಜರಾತ್ : 16 ವರ್ಷದ ಹುಡುಗನೊಬ್ಬ 5 ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ. ಗುಜರಾತ್ನ ಅರಾವಳಿ ಜಿಲ್ಲೆಯ ಧನ್ಸೂರಾ ಗ್ರಾಮದ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಪೋಷಕರು ನೀಡಿದ...
ಚಿಕ್ಕಮಗಳೂರು: ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ...
ಮಂಗಳೂರು/ನವದೆಹಲಿ : ದೇಶದ ಪ್ರಮುಖ ಟ್ರಾವೆಲಿಂಗ್ ಬುಕ್ಕಿಂಗ್ ಕಂಪೆನಿ ಓಯೋ ಬಹು ಬೇಡಿಕೆ ಪಡೆದುಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ದೇಶದಾದ್ಯಂತ ಲಕ್ಷಾಂತರ ಮಂದಿ ಓಯೋ ರೂಂ ಬುಕ್ ಮಾಡಿದ್ದರು. ಅದರಲ್ಲೂ ಅವಿವಾಹಿತ ಜೋಡಿಯೇ ಹೆಚ್ಚು ಅನ್ನೋದು...
ವಿಮಾನದಲ್ಲಿ ಪ್ರಯಾಣಿಸಲು ಬಂದ ವ್ಯಕ್ತಿಯೊಬ್ಬ ತೋರಿಸಿರುವ ಬೋರ್ಡಿಂಗ್ ಪಾಸ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಮಾನ ನಿಲ್ದಾಣದ ಗೇಟ್ನಲ್ಲಿ ಸೆಕ್ಯುರಿಟಿಗೆ ತೋರಿಸಿದ ಈ ಬೋರ್ಡಿಂಗ್ ಪಾಸ್ ನೋಡಿ ಎಲ್ಲರೂ ನಗೆಗಡಲಲ್ಲಿ ತೇಲಾಡಿದ್ದಾರೆ. ಈ ವಿಡಿಯೋ...