ಬೆಂಗಳೂರು ಸಿಸಿಬಿ ಪೊಲೀಸರ ದಾಳಿ:ಭಾರೀ ಪ್ರಮಾಣದ ಮಾದಕ ವಸ್ತುಗಳು ವಶ-ಇಬ್ಬರ ಬಂಧನ ಬೆಂಗಳೂರು:ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಸ್ ಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 4500 ಗ್ರಾಂ ಹ್ಯಾಶಿಶ್ ಆಯಿಲ್...
ಸಾಕು ಪ್ರಾಣಿಗಳ ಮಾರಾಟಕ್ಕೆ ನೋಂದಣಿ ಕಡ್ಡಾಯ:ಹೈಕೋರ್ಟ್ ಆದೇಶ ಬೆಂಗಳೂರು:ಸಾಕು ಪ್ರಾಣಿಗಳ ಮಾರಾಟ ಹಾಗೂ ತಳಿ ಸಂವರ್ಧನೆ ಮಾಡುವವರು ಇನ್ನು ಮುಂದೆ ಕಡ್ಡಾಯವಾಗಿ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು...
ಕಡಬ ಆ್ಯಸಿಡ್ ದಾಳಿ ಪ್ರಕರಣ : ಕರ್ತವ್ಯ ಲೋಪ ಎಸಗಿದ ಕಡಬ ಪೊಲೀಸರು-ಡಿವೈಎಸ್ ಪಿ ವರದಿ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೋಡಿಂಬಾಳದ ಕೊಠಾರಿಯಲ್ಲಿ ಜ.23ರಂದು ಮಹಿಳೆ ಮೇಲೆ ಆಕೆಯ ಗಂಡನ ಅಣ್ಣನೇ...
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿಗೆ 150ನೇ ವರ್ಷಾಚರಣೆಯ ಸಂಭ್ರಮ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು 150ನೇ ವರ್ಷಾಚರಣೆಯ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಎನ್ಸಿಸಿ ಕೆಡೆಟ್ಗಳಿಂದ ಗೌರವ ಸಲ್ಲಿಸಿ ಸ್ವಾಗತಿಸಲಾಯಿತು. ಗೌರವ ಅತಿಥಿಗಳಿಗೆ...
ಮಂಗಳೂರು: ಹೃದಯದ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನ ಹೆಚ್ಚಿನ ಚಿಕಿತ್ಸೆಗಾಗಿ ಕೇವಲ ನಾಲ್ಕೂವರೆ ಗಂಟೆಯಲ್ಲಿ ಬೆಂಗಳೂರಿಗೆ ತಲುಪಿಸಿದ ಘಟನೆಗೆ ಕರಾವಳಿ ಸಾಕ್ಷಿಯಾಗಿದೆ. 40 ದಿನದ ಮಗುವಿನ ಹೃದಯದ ಶಸ್ತ್ರ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶರವೇಗದಲ್ಲಿ ಕರೆದೊಯ್ಯಲಾಯಿತು....
ರಾಜ್ಯದ ಇತಿಹಾಸದಲ್ಲಿ ಇವತ್ತಿನ ದಿನ ಕರಾಳ ದಿನವೆಂದ ಕಾಂಗ್ರೆಸ್ ಮುಖಂಡ ಉಗ್ರಪ್ಪ ಉಡುಪಿ: ರಾಜ್ಯದ ಇತಿಹಾಸದಲ್ಲಿ ಇವತ್ತಿನ ದಿನ ಕರಾಳ ದಿನವಾಗಿದೆ. ವಾಮಮಾರ್ಗದಲ್ಲಿ ಆಯ್ಕೆಯಾದ ಹತ್ತು ಶಾಸಕರನ್ನ ಮಂತ್ರಿ ಮಾಡಿರುವುದು ಪ್ರಜಾಪ್ರಭುತ್ವದ ವ್ಯವಸ್ಥಗೆ ಮಾರಕ ಅಂತ...
ಉತ್ತರ ಕನ್ನಡ: ಇತಿಹಾಸ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಬನವಾಸಿಯ ಕದಂಬೋತ್ಸವಕ್ಕೆ ಭರದ ಸಿದ್ಧತೆ ಸಾಗಿದ್ದು, ರಾಜ್ಯ ಮಟ್ಟದ ಕದಂಬೋತ್ಸವ ಫೆಬ್ರವರಿ 8 ಮತ್ತು 9ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿಯಲ್ಲಿ ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ...
ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ೪೦ ದಿನದ ಮಗು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಂಗಳೂರು :ಹೃದಯ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ೧೨ ಗಂಟೆಗೆ ಮಂಗಳೂರಿನಿಂದ...
ಇಸ್ತಾಂಬುಲ್ ವಿಮಾನ ನಿಲ್ದಾಣದಲ್ಲಿ ಜಾರಿದ ವಿಮಾನ:3 ಮಂದಿ ಮೃತ್ಯು,176 ಮಂದಿಗೆ ಗಾಯ ಇಸ್ತಾಂಬುಲ್:183 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ಪಶ್ಚಿಮ ಟರ್ಕಿಶ್‘ನ ಅಜ್ಮೀರ್‘ನಿಂದ ಇಸ್ತಾಂಬುಲ್ ‘ನ ಸಬಿಹಾ ಗೊಕ್ಸೆನ್ ನಿಲ್ದಾಣಕ್ಕೆ ಬರುವಾಗ ರನ್ ವೇಯಲ್ಲಿ ಸ್ಕಿಡ್ ಆಗಿ...
ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರಿಗೆ ‘ಪಂಪ ಪ್ರಶಸ್ತಿ’ ಶಿರಸಿ:ರಾಜ್ಯ ಸರ್ಕಾರ ನೀಡಲ್ಪಡುವ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರು ಆಯ್ಕೆಯಾಗಿದ್ದಾರೆ. ದಲಿತರ ಬದುಕು ಬವಣೆಗಳನ್ನು ಅಕ್ಷರ ರೂಪಕ್ಕಿಳಿಸಿದ ಮುಂಚೂಣಿ ಸಾಹಿತಿ...