CAA,NRC ವಿರುದ್ದ ಮಂಗಳೂರಲ್ಲಿ ಉಪವಾಸ ಸತ್ಯಾಗ್ರಹ..!! ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಸಿ.ಎ.ಎ.., ಎನ್ ಆರ್ ಸಿ. ಹಾಗೂ ಎನ್ ಪಿ.ಆರ್ .ಕಾಯ್ದೆ ವಿರೋಧಿಸಿ ವಿ ದಿ ಪೀಪಲ್ ಆಫ್ ಇಂಡಿಯಾ ವತಿಯಿಂದ ದ.ಕ.ಜಿಲ್ಲಾ...
ಅಪ್ರಾಪ್ತನ ಮೇಲೆ ಶಿಕ್ಷಕಿಯಿಂದ ಲೈಂಗಿಕ ದೌರ್ಜನ್ಯ: ಶಿಕ್ಷಕಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..! ಬಳ್ಳಾರಿ: ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ...
ಕೋವಿಡ್ 19 ಸಾಂಕ್ರಾಮಿಕ ರೋಗ: ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಜಿನೀವಾ: ಜಾಗತಿಕವಾಗಿ ತೀವ್ರ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೋವಿಡ್ 19 ಒಂದು ಸಾಂಕ್ರಾಮಿಕ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಧಿಕಾ ರಾವ್ ಮೂಡಬಿದ್ರೆ: ‘ಹುಬ್ಬಳ್ಳಿ ಹುಡ್ಗ, ಮಂಗಳೂರು ಹುಡ್ಗಿ’, ‘ರಾಧಾ ಕಲ್ಯಾಣ’ ಧಾರಾವಾಹಿಯ ಖ್ಯಾತಿಯ ನಟಿ ರಾಧಿಕಾ ರಾವ್ ಹಸೆಮಣೆ ಏರಿದ್ದಾರೆ. ಪ್ರಿಯಕರ ಆಕರ್ಷ್ ಭಟ್ ಅವರೊಂದಿಗೆ ಕುಟುಂಬದವರ ಸಮ್ಮುಖದಲ್ಲಿ ಜೈನಕಾಶಿ...
ಭೂಗತ ಜಗತ್ತಿನ ನಂಟು ಹೊಂದಿದ್ದ ಸಿಸಿಬಿ ಎಸಿಪಿ ಎತ್ತಂಗಡಿ ಬೆಂಗಳೂರು: ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದ ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರನ್ನು ಎತ್ತಂಗಡಿ ಮಾಡಲಾಗಿದೆ. ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ರವಿಪೂಜಾರಿ ಸೇರಿದಂತೆ ಅಪರಾಧ...
ಎಸ್ಬಿಐ ಗ್ರಾಹಕರಿಗೆ ಶಾಕ್: ಉಳಿತಾಯ ಖಾತೆ ಬಡ್ಡಿದರ ಕಡಿತ ಹೊಸದಿಲ್ಲಿ: ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಉಳಿತಾಯ ಖಾತೆಯ ಬಡ್ಡಿದರವನ್ನು ಕಡಿತಗೊಳಿಸಿದೆ. ಈ ನಡೆ ಬ್ಯಾಂಕಿನ 45 ಕೋಟಿ ಉಳಿತಾಯ...
ಆಟೋ ಕಾರು ಢಿಕ್ಕಿ: ಇಬ್ಬರು ದಾರುಣ ಸಾವು ಉಡುಪಿ: ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ಆಟೊ ರಿಕ್ಷಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಅತ್ರಾಡಿಯಲ್ಲಿ ಬುಧವಾರ ರಾತ್ರಿ 9:30 ಸುಮಾರಿಗೆ ನಡೆದಿದೆ. ಮೃತರನ್ನು ಪಾದಚಾರಿ...
ಉಡುಪಿಯಲ್ಲಿ ನೋ ಕೊರೋನಾ: ಆತಂಕ ಬೇಡ ಎಂದ ವೈದ್ಯರು ಉಡುಪಿ: ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಗರ ಮೂಲದ ಮಹಿಳೆಗೆ ಕೊರೋನಾ ಸೋಂಕು ಇಲ್ಲ ಎಂದು ವರದಿ ಬಂದಿದೆ. ಈ ಮೂಲಕ...
ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ: ಹರೇಕಳ ಹಾಜಬ್ಬ ಹೇಳಿಕೆ ಮಂಗಳೂರು: ವಿದ್ಯಾರ್ಥಿಗಳು ಪರಿಪೂರ್ಣ ಶಿಕ್ಷಣ ಪಡೆದಲ್ಲಿ ಜಗತ್ತಿನ ಯಾವುದೇ ಶಕ್ತಿಯಿಂದ ಮೋಸ ಹೋಗಲು ಸಾಧ್ಯವಿಲ್ಲ. ಶಿಕ್ಷಣದಿಂದ ಅಜ್ಞಾನವನ್ನು ಹೊಡೆದೋಡಿಸಬಹುದು. ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ. ಇದು...
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಪೋಸ್ಟ್: ಸೈಬರ್ ಕ್ರೈಂ ಗೆ ದೂರು ದಾಖಲು ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಭಾವಚಿತ್ರದ ಜತೆಗೆ ಅಶ್ಲೀಲ ವೀಡಿಯೊವೊಂದನ್ನು ಪೋಸ್ಟ್ ಮಾಡಿ ಗೌರವಕ್ಕೆ ಧಕ್ಕೆಯನ್ನುಂಟು ಮಾಡಿರುವ ಆರೋಪಿಗಳನ್ನು ಪತ್ತೆ ಹಚ್ಚಿ...