ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ನಿಧನ ಬೆಂಗಳೂರು: ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ (82) ಅವರು ಇಂದು ಸಂಜೆ ನಿಧನರಾಗಿದ್ದಾರೆ. 2009 ರಿಂದ 2014 ರವರೆಗೆ ಅವರು ಕರ್ನಾಟಕದ ರಾಜ್ಯಪಾಲರಾಗಿದ್ದ ಭಾರದ್ವಾಜ್ ಅವರು...
ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಸಂಭ್ರಮದ ಮಹಿಳಾ ದಿನಾಚರಣೆ ಮಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಂಗಳೂರಿನ ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರ...
ಹಿರಿಯ ಪತ್ರಕರ್ತರಿಗೆ ಸನ್ಮಾನ – ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ವಿಶೇಷ ಪ್ರಶಸ್ತಿ ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ...
ಲೆಕ್ಕಪರಿಶೋಧಕರಿಗಾಗಿ ಉದ್ಘಾಟನೆಗೊಂಡಿದೆ ಯೋಗ ತರಗತಿ ಶಿಕ್ಷಣ ಮಂಗಳೂರು: ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಯೋಗ ಅತ್ಯವಶ್ಯಕವಾಗಿದ್ದು, ಇಂದು ಯೋಗ ಗುರು ಜಗದೀಶ್ ಶೆಟ್ಟಿ ನೇತೃತ್ವದಲ್ಲಿ ಯೋಗ ತರಬೇತಿಯನ್ನು ಉದ್ಘಾಟಿಸಲಾಯಿತು. ಮಂಗಳೂರಿನ ಮಹಿಂದ್ರಾ ಆರ್ಕೇಡ್...
ಪ್ರಶ್ನೆ ಮಾಡುತ್ತಾ ಕುಳಿತುಕೊಳ್ಳುವುದರಿಂದ ಸಮಸ್ಯೆ ಬಗೆಹರಿಯಲ್ಲ : ಟಿವಿ9 ಸುಕನ್ಯಾ ಮಂಗಳೂರು : ಯಾವುದೇ ಸಮಸ್ಯೆ ಬಗೆ ಹರಿಯುವುದಿಲ್ಲ. ಪ್ರಶ್ನೆಗಳಿಗೆ ಉತ್ತರವಾಗಿ ಬೆಳೆಯುವುದೇ ಮಹಿಳಾ ತಾಕತ್ತು ಎಂದು ಟಿವಿ9 ಸುದ್ದಿವಾಹಿನಿಯ ನಿರೂಪಕಿ ಸುಕನ್ಯಾ ಹೇಳಿದರು. ಕರ್ನಾಟಕ...
ನಿರಂತರ ಓದಿನಿಂದ ಉತ್ತಮ ಪತ್ರಕರ್ತನಾಗಲು ಸಾಧ್ಯ: ಸಂಜಯ್ ಸಿಂಗ್ ಮಂಗಳೂರು : ಪತ್ರಕರ್ತರು ನಿರಂತರ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಪುಸ್ತಕಗಳ ಓದುವಿಕೆಯಿಂದ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ನ್ಯೂಸ್ ಇಂಡಿಯಾ ಇದರ ಸಂಪಾದಕ ಸಂಜಯ್...
ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ ಸೋಂಕು..! ಎಲ್ಲೆಡೆ ಕಟ್ಟೆಚ್ಚರ ತಿರುವನಂತಪುರ : ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ವೈರಸ್ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ವೈರಸ್ ಪೀಡಿತರ ಸಂಖ್ಯೆ 39ಕ್ಕೇರಿಕೆಯಾಗಿದೆ. ಕೇರಳದಲ್ಲಿ ಸೋಂಕು ಅಂಟಿದ...
ತೇಲುವ ನೌಕೆಯಲ್ಲಿ ಪತ್ರಕರ್ತರ ಚಿಂತನ ಮಂಥನ..! ಮಂಗಳೂರು : ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ದ ಎರಡನೇ ದಿನ ವಿಶೇಷ ಚಿಂತನ ಮಂಥನಕ್ಕೆ ನಾಂದಿ ಹಾಡಿತು. ಇದೇ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ...
ವಿನಯ್ ಗುರೂಜಿ ತೇಜೋವಧೆಗೆ ಬ್ಲ್ಯಾಕ್ಮೇಲ್: ಸಿಸಿಬಿಯಿಂದ ಐವರು ಆರೋಪಿಗಳ ಬಂಧನ ಬೆಂಗಳೂರು : ಅವಧೂತ ವಿನಯ್ ಗುರೂಜಿ ವಿರುದ್ಧ ಅಪಪ್ರಚಾರ ನಡೆಸುವ ಬೆದರಿಕೆ ಹಾಕಿದ ಆರೋಪದಡಿ ಯೂಟ್ಯೂಬ್ ಚಾನೆಲ್ವೊಂದರ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು...
ಸುದ್ದಿ ಮನೆಗಳ ಶೋಷಣೆ ಬಗ್ಗೆ ಧ್ವನಿ ಎತ್ತಬೇಕಿದೆ: ದಿನೇಶ್ ಅಮೀನ್ಮಟ್ಟು ಮಂಗಳೂರು : ದೇಶವನ್ನು ಕಾಡುತ್ತಿರುವ ಆರ್ಥಿಕ ಸಂಕಷ್ಟ, ನಿರುದ್ಯೋಗ ಸಮಸ್ಯೆ ಇಂದು ಸುದ್ದಿ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರನ್ನೂ ಕಾಡುತ್ತಿದೆ. ಪತ್ರಕರ್ತ ತನ್ನ ವೃತ್ತಿಯನ್ನು...