NRC-CAA ವಿರುದ್ದ ಉಡುಪಿಯಲ್ಲಿ ಪಂಜಿನ ಮೆರವಣಿಗೆ ಉಡುಪಿ : ಕೇಂದ್ರ ಸರಕಾರದ ಎನ್ಆರ್ಸಿ , ಸಿಎಎ, ಎನ್ಪಿಆರ್ ಕಾಯ್ದೆಯ ವಿರುದ್ಧ ಉಡುಪಿಯಲ್ಲಿ ನಿನ್ನೆ ರಾತ್ರಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಕುಮಾರಿ ಭಾವನಾ ಎಸ್ ಪಾವೂರ್ ಗೆ NCC ಸಾಧನೆಗಾಗಿ ರಾಷ್ಟ್ರ ಮಟ್ಟದ ಬಂಗಾರದ ಪದಕ ಮಂಗಳೂರು: ಎನ್ ಸಿಸಿಯಲ್ಲಿ ಮಾಡಿದ ಸಾಧನೆಗಾಗಿ ರಾಷ್ಟ್ರ ಮಟ್ಟದ ಬಂಗಾರದ ಪದಕಕ್ಕೆ ಕುಮಾರಿ ಭಾವನಾ ಎಸ್ ಪಾವೂರ್ ಕೇರಳ ಭಾಜನರಾಗಿದ್ದಾರೆ....
ಬೆಳ್ತಂಗಡಿಯಲ್ಲಿ ರೌಡಿ ಶೀಟರ್ನಿಂದ ವ್ಯಕ್ತಿಯ ಬರ್ಬರ ಕೊಲೆ..!! ಬೆಳ್ತಂಗಡಿ : ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ. ಗುರುವಾಯನಕೆರೆಯ ಶಕ್ತಿನಗರದ ಬಳಿ ಈ ಘಟನೆ ಸಂಭವಿಸಿದ್ದು ಕೊಲೆಯಾದವ ವ್ಯಕ್ತಿ ರಮೇಶ್ ಎಂದು ಗುರುತ್ತಿಸಲಾಗಿದ್ದು ರೌಡಿ ಶೀಟರ್...
ಬೆಳ್ತಂಗಡಿಯ ವಾಟ್ಸಪ್ ಗ್ರೂಪ್ ನಿಂದ ನಡೆಯುತ್ತೆ ಸದ್ದಿಲ್ಲದ ಸಮಾಜಸೇವೆ..!! ಬೆಳ್ತಂಗಡಿ : ಸಾಮಾಜಿಕ ಜಾಲತಾಣವನ್ನು ಬಳಸಿ ಕ್ರೈಮ್ ಮಾಡುವ ಜನರ ಮಧ್ಯೆ ಬೆಳ್ತಂಗಡಿ ಯ ಒಂದು ವಾಟ್ಸಪ್ ಗ್ರೂಪ್ ಸಂಘಟನೆ ಸದ್ದಿಲ್ಲದೆ ಸಮಾಜಸೇವೆ ಕಾರ್ಯ ಮಾಡುತ್ತಿದೆ....
ಶಿಬಾಜೆಯಲ್ಲಿ ಪಿಕಪ್ ಪಲ್ಟಿ, ಒರ್ವ ಸಾವು: ಇಬ್ಬರು ಗಂಭೀರ ಬೆಳ್ತಂಗಡಿ : ಪಿಕಪ್ ವಾಹನವೊಂದು ಪಲ್ಟಿಯಾಗಿ ಒರ್ವ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ....
ನಾದಿನಿಯ ಮುಖಕ್ಕೆ ಬಾವನೇ ಆ್ಯಸಿಡ್ ಎರಚಿದ..! ಪುತ್ತೂರು : ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕಡಬ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಆ್ಯಸಿಡ್ ಎರಚಿದ ಆರೋಪಿಯನ್ನು ಕೊಂಡಿಂಬಾಳ ಗ್ರಾಮದ ಕೊಠಾರಿ...
ಪಟ್ಲರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಗೌರವ ಮಂಗಳೂರು: ಮೇರು ಭಾಗವತ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸೃಷ್ಟಿ ಕಲಾ ವಿದ್ಯಾಲಯ ಕೊಡಮಾಡುವ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾಗವತಿಕೆ ಮೂಲಕ ಯಕ್ಷ ರಂಗದಲ್ಲಿ...
ಕೇಂದ್ರ ಸಚಿವ ರಾಜನಾಥ್ ಸಿಂಗ್ ಜನವರಿ 27ರಂದು ಮಂಗಳೂರಿಗೆ ಮಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು...
ಸರ್ವೋತ್ತಮ ಸೇವಾ ಪ್ರಶಸ್ತಿಗೆ ಶ್ರೀ ಪ್ರಕಾಶ್ ನಾಯಕ್ ಆಯ್ಕೆ ಮಂಗಳೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಪೈಕಿ ಅತ್ಯುತ್ತಮ ಸೇವೆ ನೀಡಿ ಸಾಧನೆಗೈದು ನಾಡಿನ ಜನತೆಯ ಮುಖದಲ್ಲಿ ಮುಗುಳ್ನಗೆ ತಂದು ಸರಕಾರಿ ಕೆಲಸದಲ್ಲಿ ವಿನೂತನ...
ಮಂಗಳೂರು ಏರ್ಪೋಟ್ಗೆ ಬಾಂಬ್ ಪ್ರಕರಣ ಆರೋಪಿ ಆದಿತ್ಯನೊಂದಿಗೆ ಸ್ಥಳ ಮಹಜರು ನಡೆಸಿದ ತನಿಖಾ ತಂಡ ಮಂಗಳೂರು : ಮಂಗಳೂರು ಏರ್ಪೋರ್ಟ್ ಗೆ ಬಾಂಬ್ ಇಟ್ಟ ಪ್ರಕರಣ ಆರೋಪಿ ಆದಿತ್ಯ ರಾವ್ ನನ್ನು ಪ್ರಕರಣದ ತನಿಖೆ ನಡೆಸುತ್ತಿರುವ...