ಮಂಗಳೂರು: ಮಹಾರಾಷ್ಟ್ರದ ಪುಣೆಗೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜ.4ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ನೇರ ಹಾರಾಟವನ್ನು ಆರಂಭಿಸಿದೆ. ವಾರದ ಪ್ರತಿ ಶನಿವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಎರಡು ವಿಮಾನಗಳು ಮಂಗಳೂರು ಮತ್ತು ಪುಣೆ ನಡುವೆ...
ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಯುವಮನದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ನಗರದ ಕದ್ರಿ ಪಾರ್ಕ್ನಲ್ಲಿ ಶನಿವಾರ ನಡೆದ ಕಾರು ಮತ್ತು ಬೈಕ್ ಪ್ರದರ್ಶನದಲ್ಲಿ ಅಗಸ್ತಾ, ಡುಕಾಟಿ, ವೆಂಟ್ಲಿ ವಾಹನಗಳು ಸಾರ್ವಜನಿಕ ರನ್ನು ಆಕರ್ಷಿಸಲ್ಪಟ್ಟಿತು. ಯಂಗ್ ಇಂಡಿಯಾ,...
ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಧನರಾಜ್ ಅವರ ಪುತ್ರಿ ಪ್ರಸಿದ್ಧಿಗೆ ಗೋಲ್ಡ್ ಸುರೇಶ್ ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಮೂಲಕ ಧನರಾಜ್ ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಧನರಾಜ್ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿದ...
ಸಿನೆಮಾ ಕಥೆಯಂತೆ ನಡೆದಿರುವ ಗಡಿಯಾಚೆಗಿನ ಪ್ರೇಮ ಪ್ರಕರಣವೊಂದು ಪಾಕಿಸ್ತಾನದ ಜೈಲಿನಲ್ಲಿ ಅಂತ್ಯ ಕಂಡಿದೆ. ಉತ್ತರ ಪ್ರದೇಶದ ಅಲಿಗಢದ ನಾಗ್ಲಾ ಕಿತ್ಕಾರಿ ಗ್ರಾಮದ 20 ವರ್ಷದ ಯುವಕ ಬಾದಲ್ ಬಾಬು ಬಂಧಿತ ಪಾಗಲ್ ಪ್ರೇಮಿ. ಗಡಿ ಮೀರಿದ...
ಇತ್ತೀಚಿನ ವರ್ಷದಲ್ಲಿ ಅದರಲ್ಲೂ ಕಾಂಗ್ರೆಸ್ ಅಧಿಕಾರ ಹಿಡಿದ ಬಳಿಕ ಧಾರ್ಮಿಕ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿಪರೀತ ಏರಿಕೆಯಾಗಿದೆ. ಉಚಿತ ಬಸ್ ಸೌಲಭ್ಯ ಹಾಗೂ ಗೃಹಲಕ್ಷ್ಮಿ ಹಣದ ಪ್ರಭಾವದಿಂದ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿ ಕ್ಷೇತ್ರ ದರ್ಶನ ಮಾಡುತ್ತಿದ್ದಾರೆ....
ಮಂಗಳೂರು/ಮುಂಬೈ : ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಹಾಗೂ ಖ್ಯಾತ ಕೊರಿಯೋಗ್ರಾಫರ್ ಧನಶ್ರೀ ವರ್ಮಾ ದಾಂಪತ್ಯ ಜೀವನ ಮುರಿದುಬಿತ್ತಾ ಎಂಬ ಅನುಮಾನ ಶುರುವಾಗಿದೆ. ಕಳೆದ ಕೆಲವು ವರ್ಷಗಳಿಂದಲೂ ಚಹಲ್-ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕುಬಿಟ್ಟಿದೆ ಎನ್ನುವಂತಹ...
ಮಂಗಳೂರು/ಜೈಪುರ : ಭಾರತದ ಶ್ರೀಮಂತ ಆಧ್ಯಾತ್ಮಿಕ ಪರಂಪರೆ ಮತ್ತು ಶಾಂತಿ ಮತ್ತು ಏಕತೆಯ ಸಂದೇಶ ಸಾರುವ ಅಜ್ಮೀರ್ ಷರೀಫ್ ದರ್ಗಾದಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ...
ಮಂಗಳೂರು/ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ವುಲರ್ ವ್ಯೂಪಾಯಿಂಟ್ ಬಳಿ ಸೇನಾ ವಾಹನವೊಂದು ರಸ್ತೆಯಿಂದ ಕೆಳಗಿಳಿದು...
ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ...
ಉಡುಪಿ: ಉಡುಪಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಮೀಳಾ ಸ್ವೈನ್ (33) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೀಳಾ ಅವರು ಡಿಸೆಂಬರ್ 3 ರಂದು ಮುಂಜಾನೆ 5.30 ಕ್ಕೆ ಬಾಡಿಗೆ...