ವಿಶಾಖಪಟ್ಟಣಂ: ಅಪಾರ್ಟ್ಮೆಂಟ್ನಿಂದ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ವೆಂಕಟೇಶ್ವರ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ತಿಳಿದ ಗಜುವಾಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ...
ಮಂಗಳೂರು/ಥಾಯ್ಲೆಂಡ್: ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ 24 ವರ್ಷದ ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ ಮೇಲೆ ಭೀ*ಕರ ಸಮುದ್ರದ ಅಲೆಗಳು ಅಪ್ಪಳಿಸಿ, ದುರಂ*ತ ಅಂ*ತ್ಯ ಕಂಡಿದ್ದಾಳೆ. ನಟಿ...
ಮುಂಬೈ: ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ ಡಿ.22 ರಂದು ಉದಯಪುರದಲ್ಲಿ ಹಸಮಣೆ ಏರಲಿದ್ದಾರೆ. ಭಾನುವಾರ (ಡಿ.01) ರಂದು ಲಕ್ನೋದಲ್ಲಿ ನಡೆದ 2024ರ ಸೈಯದ್ ಮೋದಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್ನಲ್ಲಿ ಚಾಂಪಿಯನ್ ಆಗಿ...
ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ....
ಮಂಗಳೂರು : ಫೆಂಗಲ್ ಚಂಡಮಾರುತ ಮಂಗಳೂರಿನಲ್ಲಿ ವಿಪರೀತ ಪ್ರಭಾವ ಬೀರಿದ್ದು, ನಿನ್ನೆ (ಡಿ.2) ಮಧ್ಯಾಹ್ನದಿಂದ ಬಿಡದೆ ಮಳೆ ಸುರಿಯುತ್ತಿದ್ದು ಹಲವಾರು ಅನಾಹುತಗಳನ್ನು ಸೃಷ್ಠಿಸುತ್ತಿದೆ. ನಿನ್ನೆ ರಾತ್ರಿಯಿಂದ ಇಂದು (ಡಿ.3) ಮುಂಜಾನೆಯವರೆಗೆ ಪ್ರವಾಹ ರೀತಿ ಉಂಟಾಗುತ್ತಿದ್ದ ಮಳೆಯ...
ಪಾರ್ಕಿಂಗ್ ಸ್ಥಳದಲ್ಲಿ ಹಣ ಪಾವತಿಸಲು ವಿಳಂಬ ಮಾಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ ಎರಡು ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಯುನೈಟೆಡ್ ಕಿಂಗ್ಡಂನ ಡರ್ಬಿಯಲ್ಲಿ ನಡೆದಿದೆ. ಪಾರ್ಕಿಂಗ್ ಹಣ ಪಾವತಿಸಿ ಆ ಸ್ಥಳದಿಂದ ನಿರ್ಗಮಿಸಲು ಪ್ರತಿಯೊಬ್ಬ ಚಾಲಕನಿಗೆ ಕೇವಲ...
ಮಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಇದೀಗ ಮಂಗಳೂರಿನ ಬಂದರಿನಲ್ಲಿ ಇದ್ದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೌದು ಮಂಗಳೂರಿನ...
ಮಂಗಳೂರು/ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಸಾರಿಗೆ ಬಸ್ಸ್ ಗೆ ಕಾರು ಡಿಕ್ಕಿ ಹೊಡೆದು ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾ*ವನ್ನಪ್ಪಿದ್ದಾರೆ. ಮೃ*ತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ. ಲಕ್ಷದ್ವೀಪ್ ನ ದೇವಾನಂದನ್ ಮತ್ತು ಮಹಮ್ಮದ್ ಇಬ್ರಾಹಿಂ, ಆಯುಷ್...
ಮೂಲ್ಕಿ: ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬಿಸಲು ಬರುವ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸೇರಿ ಐವರು ಗಾಯಗೊಂಡ ಘಟನೆ ಮೂಲ್ಕಿ ಹೆದ್ದಾರಿಯ ಮಿಷನ್ ಕಾಂಪೌಂಡ್ ಬಳಿ ಸಂಭವಿಸಿದೆ. ಮಂಗಳೂರಿನ ಕಡೆಗೆ ಹೋಗುತ್ತಿದ್ದ ವಾಹನವು...
ಉಜಿರೆ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮು*ಳುಗಿ ನಾ*ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಮೃ*ತದೇಹ ಹೊರತೆಗೆಯಲಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ...