ಉಡುಪಿ: ರಾಜ್ಯಾದ್ಯಂತ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆಯಾಗಿದೆ. ನಾವು ಅತ್ಯಧಿಕ ಸೀಟು ಗೆದ್ದು ಐದು ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಕೊಟ್ಟಿದ್ದೇವೆ. ಸರಕಾರದ ಕೆಲಸ ಜನಸಾಮಾನ್ಯರಿಗೂ ತಲುಪುವಂತೆ ಜನತಾದರ್ಶನ ಯೋಜನೆ ರೂಪಿಸಿದ್ದೇವೆ. ಪ್ರತಿ ತಿಂಗಳು 25ನೇ ತಾರೀಕಿನಂದು ಜಿಲ್ಲಾಡಳಿತದಿಂದ...
ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು : ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್...
ಮಂಗಳೂರು: ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 29 ಶುಕ್ರವಾರದಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ ನಾಯಕ್...
ಬೆಂಗಳೂರು: ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ 78 ದಿನಗಳ ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರ 50ನೇ ಚಾತುರ್ಮಾಸ್ಯ ವೈಭವದಿಂದ ಸಮಾಪನಗೊಂಡಿತು. ಪೂಜ್ಯ ಶ್ರೀಗಳ ಚಾತುರ್ಮಾಸ್ಯ ಕಾರ್ಯದ ನಡುವೆಯೂ ಕೋಟಿ ಕೋಟಿ ಗೀತಾ ಲೇಖನ ಯಜ್ಞದ...
ಮಂಗಳೂರು ಹಿಂದೂ ಯುವ ಸೇನೆ ವತಿಯಿಂದ ನೆಹರು ಮೈದಾನದಲ್ಲಿ ನಡೆದ 31 ನೇ ವರ್ಷದ ಮಂಗಳೂರು ಗಣೇಶೋತ್ಸವ ನಿನ್ನೆ ಸಂಪನ್ನಗೊಂಡಿದೆ. ಉತ್ಸವಕ್ಕೆ ಬಂದಿದ್ದ ಕನ್ನಡ ಚಿತ್ರರಂಗದ ನಾಯಕ ನಟ ಅಭಿಷೇಕ್ ಅಂಬರೀಷ್ ಗಣೇಶನನ್ನು ಕಣ್ತುಂಬಿಕೊಂಡರು ...
ಉಡುಪಿ: ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ನಲ್ಲಿ ಸೆ.24 ರಂದು ಆಯೋಜಿಸಿದ್ದ ‘ಮಿಸ್ಟರ್ & ಮಿಸ್ ಟೀನ್ ಕರ್ನಾಟಕ’ ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ...
Kadaba: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಆವರಣಕ್ಕೆ ಇಬ್ಬರು ಯುವಕರು ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಬಿಳಿನೆಲೆ...
ಉಳ್ಳಾಲ: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿದ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ಮರಳು ಲೋಡ್ ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹರೇಕಳ ದೆಬ್ಬೇಲಿ...
ಮಂಗಳೂರು: ಶಾಲಾ ಬಸ್ ಹಾಗೂ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ರಿಕ್ಷಾದಲ್ಲಿದ್ದ 5 ಮಂದಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟವರು ಪುತ್ತೂರಿನ ಮೊಗ್ರಾಲ್ ಮೂಲದವರು ಎಂದು ಗುರುತಿಸಲಾಗಿದೆ. ಪೆರ್ಲೆ...
ಉಡುಪಿ: ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆಯ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಬರಗಾಲ...