ಮಂಗಳೂರು: ಮೀನುಗಾರಿಕಾ ಧಕ್ಕೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಈದ್ ಮಿಲಾದ್ ಬ್ಯಾನರ್ ಕುರಿತು ಹಸಿ ಮೀನುಗಾರರ ಸಂಘ ಸ್ಪಷ್ಟನೆ ನೀಡಿದೆ. ಹಸಿ ಮೀನು ವ್ಯಾಪಾರಸ್ಥರ ಸಂಘ, ಸದಸ್ಯರು ಅವರರವರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ...
ಉಳ್ಳಾಲ: ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಜೀವಾಂತ್ಯ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿಯ ನಿವಾಸಿಯಾಗಿರುವ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಸೆ.24...
ಕಿರುತೆರೆ ನಟಿ ಜ್ಯೋತಿ ರೈ ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡುತ್ತಿದ್ದು, ಈ ಫೋಟೋಸ್ ಗಳನ್ನು ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಬೆಂಗಳೂರು : ಕನ್ನಡದ ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿರುವ ನಟಿ ಜ್ಯೋತಿ...
ಕುಂದಾಪುರ: ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾರಗಳ ಬಳಿಕ ನಾಯಿಯ ಸಹಾಯದಿಂದ ಮನೆಗೆ ವಾಪಸ್ ಆದ ಘಟನೆ ಉಡುಪಿ ಕುಂದಾಪುರ ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ...
ಮಾಜಿ ವಿಶ್ವ ಸುಂದರಿ ಹಾಗೂ ಬಾಲಿವುಡ್ ನಟಿ ಐಶ್ವರ್ಯ ರೈ ಮತ್ತೆ ತೆಲುಗಿನ ಚಿತ್ರವೊಂದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಸುದ್ದಿ ಅಲ್ಲಲ್ಲಿ ಗಲ್ಲಿ ಗಾಸಿಪ್ ಆಗುತ್ತಿದೆ. South movies : ಮಾಜಿ ವಿಶ್ವ ಸುಂದರಿ,...
ರಾಖಿ ಸಾವಂತ್ ಮಾಜಿ ಪತಿ ಆದಿಲ್ ಖಾನ್ ದುರಾನಿಯ ಊರಿಗೆ ಜೆಸಿಬಿ ಹತ್ತಿಕೊಂಡು ಬಂದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ .. ಮೈಸೂರು : ಎಷ್ಟೇ ಕಷ್ಟ ಬಂದ್ರೂ ರಾಖಿ ಸಾವಂತ್ ಜನರನ್ನು ಎಂಟರ್...
ಮಂಗಳೂರು: ಅಖಿಲ ಭಾರತ ಬಿಲ್ಲವರ ಯೂನಿಯನ್ ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸರಿಸುಮಾರು 5.25 ಕೋಟಿ ರೂಪಾಯಿ ವೆಚ್ಚದಲ್ಲಿ ಕುಂಜತ್ತಬೈಲಿನಲ್ಲಿ ನಿರ್ಮಾಣಗೊಂಡ ಬಿಲ್ಲವ ಹಾಸ್ಟೆಲ್ನ ಲೋಕಾರ್ಪಣೆ ಸಮಾರಂಭ ಜರುಗಿತು. ಕುದ್ಮುಲ್ ರಂಗರಾವ್ ಸ್ಮಾರಕ ಪುರಭವನದಲ್ಲಿ...
ಉಳ್ಳಾಲ: ಸ್ಕೂಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ. ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52)...
ಮಂಗಳೂರು: ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಬೈಕ್ ಸವಾರ ಗಾಯಗೊಂಡಿದ್ದು, ಆತನ ವಿವರ ಇನ್ನಷ್ಟೇ ಲಭಿಸಬೇಕಾಗಿದೆ. ಈ ಅಪಘಾತದಿಂದಾಗಿ ಬಿಕರ್ನಕಟ್ಟೆಯಲ್ಲಿ ಕೆಲ...
ಉಳ್ಳಾಲ: ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್ ಗೆ ಮೀನು ಸಾಗಾಟ ನಡೆಸುವ ವಾಹನವೊಂದು...