ಮುಲ್ಕಿ: ಕಾರೊಂದು ರಸ್ತೆ ಕ್ರಾಸ್ ಮಾಡುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಗದ್ದೆಗೆ ಬಿದ್ದು ಪಲ್ಟಿಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ನಡೆದಿದೆ. ಕಾರ್ನಾಡ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಾಪು ಕಡೆಯಿಂದ ಮಂಗಳೂರು...
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಮೃತ ಯುವತಿ. ಕೀರ್ತಿಕಾ...
ಮೂಡುಬಿದಿರೆ: 60ನೇ ವರ್ಷದ ಗಣೇಶೋತ್ಸವ ವಿಸರ್ಜನಾ ಕಾರ್ಯಕ್ರಮದ ವೇಳೆ ಕಳ್ಳರು ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೆಗೆ ನುಗ್ಗಿ ಒಂದೂವರೆ ಲಕ್ಷ ರೂಪಾಯಿ ಹಣವನ್ನು ಕಳವು ಮಾಡಿದ ಘಟನೆ ಮೂಡುಬಿದಿರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಸಮಿತಿ ಕಾರ್ಯದರ್ಶಿ, ಸಾರಿಗೆ...
ಮಂಗಳೂರು: ದಕ್ಷಿಣ ಕನ್ನಡ ಸೇರಿ ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಈ ಆರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ ಉತ್ತರ ಕರ್ನಾಟಕದ...
ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿವಾಗಿ ಮಡಿವಾಳ ಸಮುದಾಯದ ಮತದಾರರಿಗೆ...
ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ ಪಟ್ಟ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ...
ಟಾಟಾ ಕಂಪೆನಿಯ ವಾಹನಗಳ ಅಧಿಕೃತ ಡೀಲರ್ ಆಗಿರುವ ಮಂಗಳೂರಿನ ಬಿಜೈನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ನೂತನ ಟಾಟಾ ನೆಕ್ಸಾನ್ ಮತ್ತು ನೆಕ್ಸಾನ್ ಇ.ವಿ. 3.0 ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭ ನಡೆಯಿತು. ಮಂಗಳೂರು:...
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕನ್ನಡ ಖ್ಯಾತ ನಟ ವಿಜಯ ರಾಘವೇಂದ್ರ ಸೆ.24ರಂದು ಭೇಟಿ ನೀಡಿದರು. ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯ ರಾಘವೇಂದ್ರ ಅವರು ಭೇಟಿ...
ಬೆಂಗಳೂರು: ತುಳುನಾಡ ಜವನೆರ್ ಬೆಂಗಳೂರು ರಿಜಿಸ್ಟರ್ ಆಯೋಜಿಸಿರುವ ರಾಜಬೂಡುಡು ಕುಡೊರ ಗರ್ದ್ ಗಮ್ಮತ್ ದ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಎಂಬ ಕಾರ್ಯಕ್ರಮವು ಸೆ.24ರಂದು ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ...
ಮಂಗಳೂರು: ಮಂಗಳೂರು ಕೆ.ಎಂ.ಸಿ. ಅಸ್ಪತ್ರೆಯ ಹೃದಯ ಶಾಸ್ತ್ರ ವಿಭಾಗದ ವತಿಯಿಂದ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಹೃದಯ ಶಾಸ್ತ್ರ ಕುರಿತಂತೆ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಇಂದು ಮಂಗಳೂರಿನ ಡಾ. ಟಿ.ಎಂ.ಪೈ ಕನ್ವೆನ್ಶನ್ ಸೆಂಟರ್ನಲ್ಲಿ ನಡೆಯಿತು....