ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಒಟ್ಟು 4,95,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೊಲ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಅಬ್ದುಲ್...
FILM: ಬಿಗ್ ಬಾಸ್ ವಿನ್ನರ್ ಆಗಿರುವಂತಹ ಪ್ರಥಮ್ ಅವರ ವಿವಾಹವು ಮಂಡ್ಯದ ಭಾನುಶ್ರೀ ಅವರ ಜೊತೆಗೆ ಸರಳವಾಗಿ ನಡೆಯಿತು. ನಟ, ನಿರ್ದೇಶಕರಾಗಿರುವ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರ ಮದುವೆಗೆ ಶುಭ ಕೋರಲು ಲವ್ಲಿ ಸ್ಟಾರ್...
ಹೆಬ್ರಿ: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದ ಪರಿಣಾಮ ಕಾರ್ಮಿಕರೊಬ್ಬರು ಮೃತರಾದ ಘಟನೆ ಹೆಬ್ರಿಯ ಸೊಮೇಶ್ವರ್ ಎಂಬಲ್ಲಿ ನಡೆದಿದೆ. ಲಾರಿ ಕಾರ್ಮಿಕ ಶಿವರಾಜ್ ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದರು. ಈ ವೇಳೆ...
ಕಾರ್ಕಳ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಂಕಲ ಕರಿಯ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ಟೈಲ್ಸ್ ಕೆಲಸ...
ವಾಷಿಂಗ್ಟನ್: ಅಮೆರಿಕದ ಬಹಿಯೋದಲ್ಲಿ ನಡೆದ ಗುಂಡಿನ ದಾಳಿಗೆ ಭಾರತ ಮೂಲದ ಡಾಕ್ಟರೇಟ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮೆಡಿಕಲ್ ವಿಶ್ವವಿದ್ಯಾಲಯದ ಪ್ರಕಟನೆಯಲ್ಲಿ ತಿಳಿಸಿದೆ. ಭಾರತ ಮೂಲದ ಆದಿತ್ಯ ಅದ್ಲಾಖಾ (26) ಸಿನ್ಸಿನಾಟಿ ಮೆಡಿಕಲ್ ಸ್ಕೂಲ್ ನಲ್ಲಿ ನಾಲ್ಕನೆ...
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್...
ಬೆಳ್ತಂಗಡಿ: ಬೈಕ್ ಒಂದು ಡಿವೈಡರಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಉಜಿರೆಯ ಖಾಸಗಿ ಕಾಲೇಜಿನ ಮೆಕ್ಯಾನಿಕಲ್ ಡಿಪ್ಲೊಮಾ...
Bantwal: ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾವುಕ ನುಡಿಗಳನ್ನಾಡಿದ ಅವರು, ನನ್ನ ವಿರುದ್ಧದ ಹಲವು ಟೀಕೆ, ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ...
ಬಾಗಲಗುಂಟೆ: ಪತ್ನಿಯ ಖಾಸಗಿ ಅಂಗಕ್ಕೆ ವರದಕ್ಷಿಣೆ ಹಣ ತಂದಿಲ್ಲವೆಂಬ ಕಾರಣಕ್ಕೆ ಆಸಿಡ್ ಎರಚಿ ವಿಕೃತಿ ಮೆರೆದ ಹೀನಾಯ ಘಟನೆ ಬಾಗಲಗುಂಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಪತಿ ಮತ್ತು ಅತ್ತೆ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...