ಉಪ್ಪಿನಂಗಡಿ : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ನ. 25 ಮತ್ತು 26ರಂದು ಪುತ್ತೂರು ಶಾಸಕರ ನೇತೃತ್ವದಲ್ಲಿ ಕಂಬಳ ಕೂಟ ನಡೆಯಲಿದೆ. ಈ ಮೂಲಕ ಕರಾವಳಿಯ ಜನಪದ ಕ್ರೀಡೆ ಕಂಬಳ ವಿಶ್ವವ್ಯಾಪಿಯಾಗಲಿದೆ. ಈ ಹಿನ್ನೆಲೆ...
ಬೆಂಗಳೂರು : ಸಂಗೀತಾ ಬಿಗ್ ಬಾಸ್ ಮನೆಯ ಆಟ ಹೊರಗೆ ಭಾರೀ ಪರಿಣಾಮವನ್ನೇ ಬೀರಿದೆ. ಇನ್ಸ್ಟಾಗ್ರಾಮ್ನಲ್ಲಿ ಸಂಗೀತಾ ಶೃಂಗೇರಿ ಅವರಿಗೆ 11 ಸಾವಿರ ಫಾಲೋವರ್ಸ್ ಅನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ...
ಮಂಗಳೂರು : ಪಾರ್ಟ್ ಟೈಮ್ ಕೆಲಸದ ಬಗ್ಗೆ ಟೆಲಿಗ್ರಾಂ ಖಾತೆಗೆ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 15,04,838 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆನ್ಲೈನ್ ಮೂಲಕ ಇಲೆಕ್ಟ್ರಾನಿಕ್ಸ್, ಗೃಹೋಪಯೋಗಿ ಮತ್ತಿತರ ವಸ್ತುಗಳಿಗೆ...
ಮಂಗಳೂರು : ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಸಂಭವಿಸಿದೆ. ಯಶ್ರಾಜ್ ಎಸ್.ಸುವರ್ಣ(43) ಮೃತಪಟ್ಟವರು. ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ ಬಳಿಕ ಸುಮಾರು 12:35...
ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮೃತ ಬಾಲಕನ ಕುಟುಂಬದವರು ಆರೋಪಿಸಿದ್ದಾರೆ. ಮೃತ ಬಾಲಕನನ್ನು ಹಸನ್ ಬಾವ ಎಂಬವರ ಪುತ್ರ ಮೊಯ್ದಿನ್ ಫರ್ಹಾನ್ (17)...
ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಆರೋಪಿ ಪ್ರವೀಣ್ ಚೌಗಲೆಯ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ತನಿಖಾಧಿಕಾರಿಗಳ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ಇದೀಗ ಡಿಸೆಂಬರ್ 5ರವರೆಗೆ ನ್ಯಾಯಾಂಗ ಬಂಧನವನ್ನು...
ಬೆಳ್ತಂಗಡಿ : ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೊಲೀಸರಿಗೆ ನಕ್ಸಲ್ ಹಣೆಪಟ್ಟಿ ಕಟ್ಟಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ನಿವಾಸಿ ಜೋಸಿ ಆಂಟೋನಿ ಎಂಬಾತ ಗೊಂದಲ ಸೃಷ್ಟಿಸಿದ ಘಟನೆ ನಡೆದಿದೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಜೋಸಿ ಅಂಟೋನಿ...
ಮಂಗಳೂರು: ಇಂದು ಇಡೀ ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿಯನ್ನು ಹಾಕಿರುವ ಜಿಲ್ಲೆ ಅಂದರೆ ಅದು ದಕ್ಷಿಣ ಕನ್ನಡ ಜಿಲ್ಲೆ. ಇಡೀ ರಾಜ್ಯದಲ್ಲಿನ ಜನ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಹಾಗೂ ಬಿಜೆಪಿಯನ್ನು ನೆನಪು ಮಾಡುತ್ತಾರೆ....
ಬೆಂಗಳೂರು : ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಕುರಿತು ಸಾಕಷ್ಟು ಜನರು ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ-ರುಕ್ಮಿಣಿ ನಟನೆಯ ಪ್ರೇಮಕಾವ್ಯ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಚಿತ್ರವನ್ನು ಇದೀಗ ಅಭಿನಯ ಚಕ್ರವರ್ತಿ ಕಿಚ್ಚ...
ಮಂಗಳೂರು: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಗಣೇಶ್ ಶೆಟ್ಟಿಯವರಿಗೆ ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಧನ ಸಹಾಯ ಮಾಡಿದರು. ಸಮಾಜ ಕಲ್ಯಾಣ ಯೋಜನೆಯಡಿ ಉಡುಪಿಯ ಹಾವಂಜೆ ನಿವಾಸಿ ಗಣೇಶ್ ಶೆಟ್ಟಿಯವರು...