ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ, ಶಾಸಕ ಬಿ ವೈ ವಿಜಯೇಂದ್ರ ಇಂದು ಮೊದಲ ಬಾರಿಗೆ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದು, ಪಕ್ಷದ ಕಾರ್ಯಕರ್ತರ ಸಭೆಯನ್ನು ನಗರದ ಸಿವಿ ನಾಯಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಕಂಬಳ ಕ್ರೀಡಾಕೂಟಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಅತಿಥಿಯನ್ನಾಗಿ ಆಹ್ವಾನಿಸಿರುವ ಬಗ್ಗೆ ಆಕ್ರೋಶ ಹಾಗೂ ಟೀಕೆಗಳು ಹೆಚ್ಚಾಗುತ್ತಿದ್ದ ಬೆನ್ನಲೆ ಪುತ್ತೂರಿನ ಕಾಂಗ್ರೆಸ್ ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ...
ಕಾಸರಗೋಡು: ಶಬರಿಮಲೆ ಕ್ಷೇತ್ರಕ್ಕೆ ತೆರಳಿ ಹಿಂದಿರುಗುತ್ತಿದ್ದ ಆಂಧ್ರ ಪ್ರದೇಶದ ಯಾತ್ರಿರನ್ನು ಒಳಗೊಂಡ ಖಾಸಗಿ ಬಸ್ಸೊದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು 7 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನೀಲಕಲ್ ಸಮೀಪದ...
ಮಂಗಳೂರು: 2023ರ ವಿಶ್ವಕಪ್ ಗೆದ್ದು ಆಸ್ಟ್ರೇಲಿಯಾ ಆರನೇ ಬಾರಿ ವಿಶ್ವ ಚಾಂಪಿಯನ್ ಆಗಿದೆ. 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ದಿಗ್ವಿಜಯ ಸಾಧಿಸಿದ್ದು, ಆಸೀಸ್ ತಂಡದ ಸಮತೋಲಿತ ಆಟ ವಿಶ್ವಕಪ್ ಟ್ರೋಫಿ ಗೆಲ್ಲುವುದಕ್ಕೆ ಕಾರಣವಾಗಿದೆ....
ಮಂಗಳೂರು: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ನಡೆದು ದ್ವಿಚಕ್ರ ವಾಹನ ಸವಾರ ಮೃತ ಪಟ್ಟ ಘಟನೆ ಗುರುಪುರ ಕೈಕಂಬದಲ್ಲಿ ನಡೆದಿದೆ. ಮೃತರನ್ನು ಅಡ್ಡೂರು ಕಾಂಜಿಲಕೊಡಿ ನಿವಾಸಿ ಡಿ ಎಸ್ ರೆಹಮಾನ್ ಎಂದು ಗುರುತಿಸಲಾಗಿದೆ....
ಮಂಗಳೂರು: ಸ್ನೇಹಿತನ ಜೊತೆಗೆ ದೇವಸ್ಥಾನಕ್ಕೆ ಹೋಗಿ ಗ್ಯಾರೇಜಿನಲ್ಲಿ ಕೆಲಸ ಮಾಡುವ ಯುವಕನೊಬ್ಬ ಏಕಾಏಕಿ ಅಡ್ಡೂರು ಸೇತುವೆಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ನೀರಿಗೆ ಹಾರಿ ನಾಪತ್ತೆಯಾಗಿದ್ದವರನ್ನು ನಿವಾಸಿ ಮೂಲತಃ ಆಕಾಶಭವನದ ಪ್ರಶಾಂತ್ ...
ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪ ನಡೆದಿದೆ. ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ನ.20 ರಂದು ಕೆಲಸಕ್ಕೆ...
ಮಂಗಳೂರು: ಕಾಂಗ್ರೆಸ್ ಆಂತರಿಕ ಜಗಳ ಜಾಸ್ತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಜಾರಕಿ ಹೊಳಿ ತಂಡ ಇಬ್ಬಾಗವಾಗ್ತಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡ್ತಾ ಇದ್ದಾರೆ. ಕಾಂಗ್ರೆಸ್ ಡಿವೈಡ್...
ಉಡುಪಿ: ಹೆರಿಗೆ ನೋವಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಸರಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಜ್ಯೋತಿ ಎಂಬವರ ಮಗು ಸಾವನ್ನಪ್ಪಿದ್ದು, ವೈದ್ಯರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಆರೋಪಿಸಿ...
ಬೆಂಗಳೂರು: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಿ ಕಣ್ಣೀರು ಇಡುತ್ತಿದ್ದಾರೆ ಇತ್ತ ನಟ ಚೇತನ್ ಟೀಂ ಇಂಡಿಯಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ....