ಹೊಸದಿಲ್ಲಿ: ಶೂ ನೋಳಗೆ, ಮನೆಯೊಳಗೆ ಅಲ್ಲಲ್ಲಿ ಹಾವುಗಳು ಅವಿತಿರುವುದನ್ನು ಕಂಡಿದ್ದೇವೆ. ಆದರೆ ಹೆಲ್ಮೆಟ್ ಒಳಗೆ ಅವಿತಿರುವುದನ್ನು ಕಂಡಿದ್ದಿರಾ..? ಹೌದು ಇದೊಂದು ಅಚ್ಚರಿ ಘಟನೆ. ಯೂಟ್ಯೂಬರ್ ಒಬ್ಬರ ಹೆಲ್ಮೆಟ್ ಒಳಗೆ ಹಾವು ಅವಿತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು. ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು. ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ...
ಉಡುಪಿ: ರಾಜ್ಯ ಸರಕಾರ ಎಲ್ಲ ಜಿಲ್ಲೆಗಳಿಗೂ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು, ಅದರಂತೆ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್ ಹೆಗಡೆ ಅವರನ್ನು ನೇಮಕ ಮಾಡಲಾಗಿದೆ. ಪಿ.ಎ. ಹೆಗಡೆ ಅವರು ಈ...
Film: ತೆಲುಗು ನಟ ನರೇಶ್ ಈಗಾಗಲೇ ಮೂರನೇ ಪತ್ನಿ ರಮ್ಯಾ ರಘುಪತಿಯವರಿಂದ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ ರಮ್ಯಾ ಡಿವೋರ್ಸ್ ನೀಡಲು ಒಪ್ಪುತ್ತಿಲ್ಲ. ಹೀಗಿರುವಾಗಲೇ ಪವಿತ್ರಾ ಲೋಕೇಶ್ ಜೊತೆ ನರೇಶ್ ಸಹಜೀವನ ನಡೆಸುತ್ತಿದ್ದಾರೆ. ಬಹುದಿನಗಳ...
Film: ಮಲಯಾಳಂ ಚಿತ್ರದ ಖ್ಯಾತ ಹಿರಿಯ ನಟಿ ಹಾಗೂ ಸಂಗೀತ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡಿರುವ ಆರ್. ಸುಬ್ಬಲಕ್ಷ್ಮಿ ಅವರು ನಿಧನ ಹೊಂದಿದರು. ಕಾಯಿಲೆಯಿಂದ ಬಳಲುತ್ತಿದ್ದ ಆರ್. ಸುಬ್ಬಲಕ್ಷ್ಮಿ ಅವರಿಗೆ 87 ವಯಸ್ಸಾಗಿತ್ತು. ಸಿನಿಮಾ ರಮಗದಲ್ಲಿ...
ಮಂಗಳೂರು: ದ.ಕ ಶಾಖೆಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಉಳಾಯಿ ಬೆಟ್ಟಿನ ದೊಂಬಯ್ಯಾ ಮೂಲ್ಯ ಅವರ ಪುತ್ರ ಹೃತಿಕ್ ರವರಿಗೆ ಗಾಲಿ ಕುರ್ಚಿಯನ್ನು ನೀಡಲಾಯಿತು. ಕಡು ಬಡತನ ಹೊಂದಿರುವ ಉಳಾಯಿ ಬೆಟ್ಟಿನ ದೊಂಬಯ್ಯಾ ಮೂಲ್ಯ ಅವರ...
ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ...
ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಈಗ ಮದುವೆ...
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ....
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಪ್ರೀತಮ್...