ಉಡುಪಿ: ವಿವಾಹಿತ ಮಹಿಳೆಯೋರ್ವಳು ತನ್ನ ಒಂದು ವರ್ಷದ ಮಗಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಹೂಡೆ ಎಂಬಲ್ಲಿ ನಡೆದಿದೆ. ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32)...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ.23ರಂದು ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಲಕ್ಷದೀಪೋತ್ಸವ ನಡೆಯಲಿದ್ದು ಅದೇ ದಿನ ಕುಣಿತ ಭಜನೋತ್ಸವ ಕೂಡಾ ನೆರವೇರಲಿದೆ ಎಂದು ಶ್ರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ...
ಮಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ...
ಮಂಗಳೂರು: ಮಂಗಳೂರಿನಲ್ಲಿ ಖಾಸಾಗಿ ಬಸ್ಸ್ ಗಳ ಮೇಲಾಟ ಮಿತಿಮೀರುತ್ತಿದೆ. ಮೀತಿ ಮೀರಿದ ಮೇಲಾಟದಿಂದ ಅಮಾಯಕ ಪ್ರಯಾಣಿಕರು ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಇಂದು ಎರಡು ಖಾಸಗಿ ಬಸ್ ಗಳು ನಗರದ ಜ್ಯೋತಿ ವೃತ್ತದ ಬಳಿ ಮುಖಾಮುಖಿ ಗುದ್ದಿಕೊಂಡಿದ್ದು, ಅನೇಲ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪೋತ್ಸವವು ನಿನ್ನೆ ಬಹಳ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥಬೀದಿಯಲ್ಲಿ ಚಂದ್ರಮಂಡಲ ಉತ್ಸವ ನಡೆದು ದೇವಳದ ಕುದುರುವಿನಲ್ಲಿ ನಿರ್ಮಿಸಿದ ಗುರ್ಜಿಯಲ್ಲಿ ದೇವರಿಗೆ ಪೂಜೆ ನಡೆಯಿತು....
ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ವಧೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗು ವಿಟ್ಲದ...
ಮಂಡ್ಯ: ರಾಷ್ಟ್ರಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಭಾಗವಹಿಸಲು ಬಂದಿದ್ದ ಪಾಂಡಿಚೆರಿ ಮೂಲದ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಬಳಿ ಶನಿವಾರ ಬೆಳಗ್ಗೆ...
ಉಡುಪಿಯ ಅಂಶ ಝಾಕೀರ್( ansha zakir) ಹಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಜನಪ್ರಿಯವಾಗಿದೆ. ನೂರಾರು ಮಂದಿ ಸ್ಟೇಟಸ್ ಹಾಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಡುಪಿ: ಒಂದಲ್ಲ ಒಂದು ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತಿರುವ ರಿಷಬ್ ಶೆಟ್ಟಿ...
ಕೇರಳ: ನರ್ಸಿಂಗ್ ಕಲಿಯುವ ಕನಸು ಹೊಂದಿದ್ದ ಕೇರಳದ ಬಡ ವಿದ್ಯಾರ್ಥಿನಿಯೊಬ್ಬಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ನಟ ಅಲ್ಲು ಅರ್ಜುನ್ ಅವರು ಭರಿಸಿದ್ದು ಎಲ್ಲೆಡೆ ಇವರ ಬಗ್ಗೆ ವ್ಯಾಪಕವಾದ ಪ್ರಶಂಸೆ ವ್ಯಕ್ತವಾಗಿದೆ. ದ್ವಿತೀಯ ಪಿಯುಸಿ ನಂತರ ಉನ್ನತ...
ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು ದತ್ತ ವಿಗ್ರಹ ಮೆರವಣಿಗೆ ಮಾಡಲಾಗುತ್ತಿದೆ. ನಡೆಯುತ್ತಿರುವ ಬೃಹತ್ ಶೋಭಾಯಾತ್ರೆಯಲ್ಲಿ ಸಾವಿರಾರು ದತ್ತಮಾಲಾಧಾರಿಗಳು ಭಾಗಿಯಾಗಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ವ್ಯವಸ್ಥೆ...