ಹುಬ್ಬಳ್ಳಿ: ಖಾಸಗಿ ಬಸ್ವೊಂದು ಟಯರ್ ಸ್ಫೋಟಗೊಂಡು ಏಕಾಏಕಿ ಹೊತ್ತಿ ಉರಿದುಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗಿನ ಜಾವ ಹುಬ್ಬಳ್ಳಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುಖವಿಹಾರಿ ಖಾಸಗಿ...
ಮಂಗಳೂರು: ಮಂಗಳೂರಿನ ಹೊರವಲಯದ ಕಸಬಾ ಬೆಂಗರೆಯಲ್ಲಿ ಮೀನುಗಾರಿಕೆಗೆ ಬಳಸಲಾಗುವ ಮೀನುಹಿಡಿಯುವ ಬಲೆಯ ಸಂಗ್ರಹಾಗಾರದಲ್ಲಿ ಬೆಂಕಿ ಹಿಡಿದಿದ್ದು, ಲಕ್ಷಾಂತರ ರೂ. ನಷ್ಟ ಉಂಟಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಎರಡು ವಾರಗಳ ಹಿಂದೆ ಇಲ್ಲಿ ಬೀಕರ ಅಗ್ನಿ...
ಸುಳ್ಯ: ದಕ್ಷಿಣ ಕನ್ನಡದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಕೃಷಿ ಉದ್ದೇಶಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವಾಗ ಪುರಾತನ ಗುಹೆಯೊಂದು ಪತ್ತೆಯಾಗಿದೆ. ಗುಹೆಯನ್ನು ಸಂಶೋಧಿಸಿದಾಗ ಮಣ್ಣಿನ ಮಡಿಕೆಗಳು ಮತ್ತು ಕುಂಬಾರಿಕೆಗಳ ತುಣುಕುಗಳು ಸೇರಿದಂತೆ ಮತ್ತಿತರ...
ಬೆಳ್ತಂಗಡಿ: ಬೆಂಗಳೂರಿನ ಯುವಕನೋರ್ವ ಮಾಡಿಕೊಂಡಿದ್ದ ಸಂಕಲ್ಪದಂತೆ ತನ್ನ ಗಿರ್ ತಳಿಯ ಹಸುವಿನ ಮೊದಲ ಕರುವನ್ನು ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಅರ್ಪಿಸಲು 360ಕಿ.ಮೀ ಕಾಲ್ನಡಿಗೆಯಲ್ಲಿ ಕ್ರಮಿಸಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿ ಶ್ರೇಯಾಂಸ್...
ಪುತ್ತೂರು: ಕಬ್ಬಿಣದ ಸರಳುಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಂಚಾರಕ್ಕೆ ತಡೆ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಲ್ಯಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಹೊಸ...
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳ ಅಧಿಕೃತ ಮಾಹಿತಿಯಂತೆ ಎಸ್ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ...
ಹೈದರಾಬಾದ್: ಹೈದರಾಬಾದ್ನಲ್ಲಿರುವ ICFAI ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್ ನ ವಿದ್ಯಾರ್ಥಿ ಹಿಮಾಂಕ್ ಬನ್ಸಾಲ್ ಅವರನ್ನು ಇನ್ಸ್ಟಿಟ್ಯೂಟ್ನ ಇತರ ವಿದ್ಯಾರ್ಥಿಗಳು ಥಳಿಸುತ್ತಿರುವ ಮತ್ತು ‘ಅಲ್ಲಾಹು’ ಎಂದು ಜಪಿಸುವಂತೆ ಒತ್ತಾಯಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ....
ಚಿಕ್ಕಮಗಳೂರು: ಟಿ20 ವಿಶ್ವಕಪ್ (T20 WorldCup) ಸೆಮಿಫೈನಲ್ನಲ್ಲಿ ಕಿವೀಸ್ ವಿರುದ್ಧ ಗೆದ್ದು ಪಾಕಿಸ್ತಾನ (Pakistan) ಫೈನಲ್ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ನಾಲ್ವರು ಕಿಡಿಗೇಡಿಗಳನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಎನ್.ಆರ್.ಪುರ...
ಕಾಸರಗೋಡಿನ ಬಡಿಯಡ್ಕದಲ್ಲಿ ಕಳೆದ ಮೂರು ದಶಕಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಡಾ. ಕೃಷ್ಣ ಮೂರ್ತಿಯವರ ಶವ ಕರ್ನಾಟಕದ ಉಡುಪಿ ಕುಂದಾಪುರದ ಹಳಿಯಲ್ಲಿ ಪತ್ತೆಯಾಗಿತ್ತು. ಮಂಗಳೂರು/ ಕಾಸರಗೋಡು: ಕೇರಳದ ಕಾಸರಗೋಡಿನ...
ಮಂಗಳೂರು : ಕರ್ನಾಟಕ ರಾಜ್ಯದ ವಾಣಿಜ್ಯ ಹೆಬ್ಬಾಗಿಲು ಮಂಗಳೂರನ್ನು ಸಂಪರ್ಕಿಸುವ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಪೂರ್ಣ ನಾದುರಸ್ಥಿಯಲ್ಲಿದ್ದು ಜನಪ್ರತಿನಿಧಿಗಳಿಗೆ ಮಾಡಿದ ಮನವಿಗಳು ಯಾವುದೇ ಪ್ರಯೋಜನಕ್ಕೆ ಬಾರದ ಹಿನ್ನೆಲೆಯಲ್ಲಿ ಕರಾವಳಿಯ ಉದ್ಯಮಿಗಳು ಇದೀಗ ಶ್ರೀ ಕ್ಷೇತ್ರ...