ಉಡುಪಿ : ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದಿರುವ ಸಾಹಿತಿ, ಚಿಂತಕಿ, ಬಿ.ಟಿ ಲಲಿತಾ ನಾಯಕ್ ಚರ್ಚಾಸ್ಪದ ಹೇಳಿಕೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿ ನಗರ ಠಾಣೆಯಲ್ಲಿ ದೂರು...
ಬೀದರ್ : ಉಪನ್ಯಾಸಕಿಯೊಬ್ಬರು ಆನ್ಲೈನ್ನಲ್ಲಿ ಹಣ ಕಳೆದುಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಎಂಬ ಗ್ರಾಮದಲ್ಲಿ ನಡೆದಿದೆ. ಉಪನ್ಯಾಸಕಿ 28 ವರ್ಷದ ಆರತಿ ಕನಾಟೆ ಎಂಬಾಕೆ ಆನ್ಲೈನ್ನಲ್ಲಿ...
ವರಾಹ ರೂಪಂ (Varaha Rupam) ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಇದೀಗ ನಿರ್ಣಯ ಹಂತಕ್ಕೆ ಬಂದು ಆ ಹಾಡನ್ನು ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್ ನಿಂದ ಡೀಲಿಟ್ ಮಾಡಿದೆ. ಬೆಂಗಳೂರು : ಹಲವು ದಿನಗಳಿಂದ ಸದ್ದು...
ಬಂಟ್ವಾಳ: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ...
ಕಡಬ : ಬ್ಯಾಂಕೊಂದರಲ್ಲಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ದಕ್ಷಿಣ ಕನ್ನಡ ಕಡಬ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ...
ತುಮಕೂರು : ಮನೆಯಲ್ಲಿನ ಫ್ರಿಡ್ಜ್ ಹಿಂಭಾಗದಲ್ಲಿ ಅಡಗಿ ಕುಳಿತಿದ್ದ ಸುಮಾರು ಆರು ಅಡಿ ಉದ್ದದ ನಾಗರ ಹಾವನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. . ಇಲ್ಲಿನ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಮಹೇಶ್...
ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ...
ಖ್ಯಾತ ಕಾಲಿವುಡ್ ನಟ ವಿಶಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದರು. ಬೆಳ್ತಂಗಡಿ: ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ವಿಶಾಲ್...
ಮಂಗಳೂರು: ‘ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಸೂಪರ್ ಹಿಟ್ ಕಾಂತಾರ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ’ ಎಂದು ಸಮತಾ ಸೈನಿಕ ದಳ ಆರೋಪಿಸಿದೆ. ಈ ಬಗ್ಗೆ...
ಬಂಟ್ವಾಳ: ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತುಂಬೆ ಡ್ಯಾಂ ನಲ್ಲಿ ನಡೆದಿದೆ. ಪರ್ಲಿಯಾ ನಿವಾಸಿ ಝುನೈದ್ ಎಂಬವರ ಪುತ್ರ ಸಲ್ಮಾನ್ ಫಾರಿಸ್ (16) ಮೃತ ಬಾಲಕನಾಗಿದ್ದಾನೆ. SSLC ವಿದ್ಯಾರ್ಥಿಯಾಗಿದ್ದು ಫಾರಿಸ್ ಶುಕ್ರವಾರವಾದ...