Thursday, September 29, 2022

ಮಳಲಿ ಮಸೀದಿ ವಿವಾದ: ಸೆ.27ಕ್ಕೆ ಮಂಗಳೂರು ನ್ಯಾಯಾಲಯ ತೀರ್ಪು

ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯವು ಸೆಪ್ಟೆಂಬರ್ 27ರಂದು ತೀರ್ಪು ನೀಡಲಿದೆ.


ಈ ಪ್ರಕರಣದಲ್ಲಿ ಮೂಲ ದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಫ್ತಿ ಕುರಿತಂತೆ ನ್ಯಾಯಾಲಯ ಆದೇಶ ಹೊರಡಿಸಲಿದೆ.

ಈ ಆದೇಶ ಹೊರಡಿಸಿದ ಬಳಿಕವಷ್ಟೇ ಉಳಿದೆಲ್ಲಾ ಬಾಕಿ ಇರುವ ಅರ್ಜಿಗಳ ವಿಚಾರಣೆ ನಡೆಸುವಂತೆ ಈ ಹಿಂದೆಯೇ ಹೈಕೋರ್ಟ್‌ ಆದೇಶ ನೀಡಿತ್ತು.

 

LEAVE A REPLY

Please enter your comment!
Please enter your name here

Hot Topics

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....