Friday, August 19, 2022

ಕೋವಿಯಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಬಲಿ

ಕಾಸರಗೋಡು: ಆಕಸ್ಮಿಕವಾಗಿ ಕೋವಿಯಿಂದ ಸಿಡಿದ ಗುಂಡು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ.

ಸಿಪಿಐ ಸ್ಥಳೀಯ ಮುಖಂಡ ಮಾಧವನ್ (65) ಮೃತ ದುರ್ದೈವಿ.


ಹಲಸಿನ ಹಣ್ಣು ಕೊಯ್ಯಲೆಂದು ತೆರಳಿದ್ದ ಸಂದರ್ಭ ನೆಲದಲ್ಲಿಟ್ಟಿದ್ದ ಕೋವಿಯನ್ನು ಆಕಸ್ಮಿಕವಾಗಿ ತುಳಿದು ಅದರ ಗುಂಡು ಕಾಲಿಗೆ ತಗಲಿದೆ.

ಈ ಘಟನೆ ಮನೆಮಂದಿಗೆ ತಡವಾಗಿ ಗೋಚರಕ್ಕೆ ಬಂದ ಹಿನ್ನೆಲೆ ತಕ್ಷಣವೇ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಮೃತಪಟ್ಟಿದ್ದಾರೆ.

ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಈ ಪುಟ್ಟ ಹುಡುಗನಿಗಿರುವಷ್ಟು ಕಾಳಜಿಯೂ ಜನಪ್ರತಿನಿಧಿ, ಅಧಿಕಾರಿಗಳಿಗೆ ಇಲ್ವಾಲ್ಲಾ ಛೇ..!

ಮಂಗಳೂರು: ಸ್ಮಾರ್ಟ್‌ ಸಿಟಿ ಹೆಸರಿನಲ್ಲಿ ಕೋಟಿ ಗಟ್ಟಲೆ ಹಣವನ್ನು ತಂದು ಮಂಗಳೂರು ನಗರವನ್ನು ಸುಂದರೀಕರಣಗೊಳಿಸಲಾಗುತ್ತಿದೆ. ಆದರೆ ಹೊಂಡಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ.ಕಾರಿನಲ್ಲಿ ಸಂಚಾರ ಮಾಡುವವರಿಗೆ ಬೈಕಿನ ಸವಾರರ ಕಷ್ಟ...

ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 3.50 ಕೋ.ರೂ ವಂಚಿಸಿದ ರಾಮ್‌ಪ್ರಸಾದ್‌ ಸೇರಿ ನಾಲ್ವರ ವಿರುದ್ಧ FIR

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ಪ್ರಸಾದ್‌ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮ್‌ ಪ್ರಸಾದ್‌...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....