Friday, August 12, 2022

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಕೊನೆಯುಸಿರು

ಬೆಳ್ತಂಗಡಿ: ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಬದ್ಯಾರು ಬಳಿ ಇಂದು ನಡೆದಿದೆ.


ಕುಶಾಲಪ್ಪ ಗೌಡ (46) ಮೃತ ವ್ಯಕ್ತಿ.
ಮೃತ ಕುಶಾಲಪ್ಪ ಗೌಡ ಮನೆಯ ಸಮೀಪದ ಕೆರೆಯ ಪಕ್ಕದಲ್ಲಿ ನೀರಿನ ಚರಂಡಿಯಲ್ಲಿ ಬೆಳೆದಿರುವ ಹುಲ್ಲು ಕಸಕಡ್ಡಿ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದು ಎಂದು ಮನೆಯವರು ಅನುಮಾನ ಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...