Tuesday, January 26, 2021

ಪತ್ನಿಯನ್ನು ಗುಂಡಿಕ್ಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಪತಿ..!

ಪತ್ನಿಯನ್ನು ಗುಂಡಿಕ್ಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಪತಿ..!

ಕಾಸರಗೋಡು : ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾನತ್ತೂರು ವಡಕ್ಕೇರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ವಿಜಯನ್‌‌ (38) ಹಾಗೂ ಬೇಬಿ (32) ಎಂದು ಗುರುತಿಸಲಾಗಿದೆ.

ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಬಳಿಕ ವಿಜಯನ್‌ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳಕ್ಕೆ ಅದೂರು ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.