Friday, August 19, 2022

ಮಂಗಳೂರು: ವ್ಯಕ್ತಿ ನಾಪತ್ತೆ-ದೂರು ದಾಖಲು

ಮಂಗಳೂರು: ಮೊಹಮ್ಮದ್ ಅಷ್ಪಕ್ (42 ವರ್ಷ) ಜೂ.14ರಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವರ ಇಂತಿದೆ:
ಎತ್ತರ 5.5 ಅಡಿ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಜೀನ್ ಪ್ಯಾಂಟ್ ಹಾಗೂ ಗ್ರೇ-ಬ್ಲೂ ಬಣ್ಣದ ತುಂಬು ತೋಳಿನ ಅಂಗಿ ಧರಿಸಿದ್ದಾರೆ.

ಮಲಯಾಳಂ, ಕನ್ನಡ, ತುಳು, ಇಂಗ್ಲೀಷ್ ಹಾಗೂ ಹಿಂದಿ ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಕಂಟ್ರೋಲ್ ರೂಂ: 0824-2220800 ಹಾಗೂ 0824-2220518 ಸಂಪರ್ಕಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

Hot Topics

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...