Thursday, October 29, 2020

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..! ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು...

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..!

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..! ಮೈಸೂರು: ಕೊಲೆ ಪ್ರಕರಣದ ಆರೋಪದಲ್ಲಿ ಸೋಜಿಗದ ಸೋಜಿಮಲ್ಲಿಗೆ ಖ್ಯಾತಿಯ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ನನ್ನು...

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..!

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..! ಸ್ಪೇನ್ :   ಭಾರತದ ಹಲವೆಡೆ ಕೋವಿಡ್ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ಯುರೋಪ್‌ ನ ಅನೇಕ...

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ.. ಮಂಗಳೂರು : ಸರಣಿ ಅಪಘಾತ ಮತ್ತು ಜೀವಹಾನಿಗೆ ಕುಖ್ಯಾತಿ ಪಡೆದ ಮಂಗಳೂರು ಹೊರವಲಯದ...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.


ಕಾರ್ಕಳ ಹಿರ್ಗಾನ ದ ಕೃಷ್ಣ ಬೆಟ್ಟು ನಿವಾಸಿ ಸುನಿಲ್ ಶೆಟ್ಟಿ (45) ಮೃತ ದುರ್ದೈವಿಯಾಗಿದ್ದು. ಇವರು ಪೂನಾದಲ್ಲಿ ಹೋಟೆಲು ಉದ್ಯಮ ನಡೆಸುತ್ತಿದ್ದರು.

ಆದರೆ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಅನುಭವಿಸಿ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿದ್ದ ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.