Thursday, November 26, 2020

ಮಂಗಳೂರು ವಿಮಾನ ನಿಲ್ದಾಣದಲ್ಲಿ 32 ಲಕ್ಷದ ಅಕ್ರಮ ಚಿನ್ನವಶ : ಒರ್ವ ಬಂಧನ..!

ಶಕ್ತಿನಗರ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ – ಶಾಸಕ ಕಾಮತ್..!

ಶಕ್ತಿನಗರ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ - ಶಾಸಕ ಕಾಮತ್ ಮಂಗಳೂರು : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ...

 ಕೃಷ್ಣಾನುಗ್ರಹದಿಂದ ಪ್ರಜ್ವಲಿಸುತ್ತಿರುವ ಎಳೆ ಕಂದಮ್ಮ ಪ್ರಜ್ವಲಾಳಿಗೆ  ನಾಮಕರಣದ ಸಂಭ್ರಮ 

ಕೃಷ್ಣಾನುಗ್ರಹದಿಂದ ಪ್ರಜ್ವಲಿಸುತ್ತಿರುವ ಎಳೆ ಕಂದಮ್ಮ ಪ್ರಜ್ವಲಾಳಿಗೆ  ನಾಮಕರಣದ ಸಂಭ್ರಮ  ಉಡುಪಿ: ಎಲ್ಲ ಮಕ್ಕಳಿಗೂ ನಾಮಕರಣ ಸಂಭ್ರಮ ಸಾಮಾನ್ಯ ಆದ್ರೆ ಈ ಪುಟಾಣಿ ಕಂದಮ್ಮನಿಗೆ ನಾಮಕರಣ ಸಂಭ್ರಮ ವಿಶೇಷತೆಯೇ ಸರಿ ಯಾಕಂತೀರಾ... ಈ ಮುದ್ದು ಕಂದಮ್ಮನಿಗೆ...

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ ಭಾರತದಲ್ಲಿ ಕರಾಳ ಅಧ್ಯಾಯ ಬರೆದ  ನವೆಂಬರ್ 26.11. 2008ರ ಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು,...

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು: ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು...

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..!

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..! ಉಡುಪಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಘಟ‌ನೆ ನಿನ್ನೆ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯಲ್ಲಿ‌ ಈ‌ ಘಟನೆ‌...

ಮಂಗಳೂರು ವಿಮಾನ ನಿಲ್ದಾಣದಲ್ಲಿ 32 ಲಕ್ಷದ ಅಕ್ರಮ ಚಿನ್ನವಶ : ಒರ್ವ ಬಂಧನ..!

ಮಂಗಳೂರು: ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ಮತ್ತೆ ನಗರದಲ್ಲಿ ಚಿನ್ನದ ಬೇಟೆಯಾಡಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌ ಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. 

ಅ.26ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್​ ಜೆಟ್ ವಿಮಾನದಲ್ಲಿ ಬಂದ ಅಬೂಬಕ್ಕರ್ ಸಿದ್ದಿಕ್ ಎಂಬ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದುನ್ನು ಪತ್ತೆ ಹಚ್ಚಿದ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಬಂಧಿಸಿ ತೀವ್ರ ಪರಿಶೀಲನೆ ನಡೆಸಿದಾಗ ಈ ಅಕ್ರಮ ಚಿನ್ನ ಪತ್ತೆಯಾಗಿದೆ.

ಅಬೂಬಕ್ಕರ್ ಸಿದ್ದಿಕ್ ಚಿನ್ನವನ್ನು ಪೌಡರ್ ರೂಪದಲ್ಲಿ ಶೇಖರಿಸಿ ಅಡಗಿಸಿಟ್ಟುಕೊಂಡು ಬಂದಿದ್ದ.

ಬಂಧಿತ ಅಬೂಬಕ್ಕರ್ ಸಿದ್ದಿಕ್ ನಿಂದ ರೂ. 32,96,800 ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 634 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.