Thursday, September 29, 2022

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.


ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು ಮತದಾರರ ಗುರುತಿನ ಚೀಟಿ ಪ್ರತಿಯೊಂದಿಗೆ ತಮ್ಮ ಹತ್ತಿರದ ಸ್ಥಳಗಳಾದ ಉಳ್ಳಾಲ,

ಸುಲ್ತಾನ್‍ಬತ್ತೇರಿ, ತೋಟಬೇಂಗ್ರೆ, ಕಸಬಾಬೇಂಗ್ರೆ, ಬಂಗ್ರಕುಳೂರು, ಪಣಂಬೂರು, ಮೀನಕಳಿಯ, ಚಿತ್ರಾಪುರ, ಬೈಕಂಪಾಡಿ, ಕುಳಾಯಿ, ಹೊಸಬೆಟ್ಟು, ಸುರತ್ಕಲ್, ಗುಡ್ಡೆಕೊಪ್ಲ, ಸಸಿಹಿತ್ಲು ಮತ್ತು ಮುಕ್ಕದಲ್ಲಿ ದೋಣಿಯ ಎಂಜಿನನ್ನು ತಪಾಸಣೆ ಮಾಡಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...