Home ಪ್ರಮುಖ ಸುದ್ದಿ ಬಿಗಿ ಭದ್ರತೆಯಲ್ಲಿ ಮಂಗಳೂರು ಬಾಂಬರ್‌ ಆದಿತ್ಯ ರಾವ್ ನಗರಕ್ಕೆ

ಬಿಗಿ ಭದ್ರತೆಯಲ್ಲಿ ಮಂಗಳೂರು ಬಾಂಬರ್‌ ಆದಿತ್ಯ ರಾವ್ ನಗರಕ್ಕೆ

ಬಿಗಿ ಭದ್ರತೆಯಲ್ಲಿ ಮಂಗಳೂರು ಬಾಂಬರ್‌ ಆದಿತ್ಯ ರಾವ್ ನಗರಕ್ಕೆ

ಮಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟ ಆರೋಪಿ ಆದಿತ್ಯ ರಾವ್‌ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದು ಬಿಗಿ ಭದ್ರತೆಯಲ್ಲಿ ಮಂಗಳೂರಿಗೆ ಕರೆ ತಂದಿದ್ದಾರೆ.

ಮಂಗಳೂರಿನಲ್ಲಿ ಬಾಂಬ್‌ ಇಟ್ಟ ಬಳಿಕ ಬೆಂಗಳೂರಿಗೆ ಪರಾರಿಯಾಗಿದ್ದ ಆದಿತ್ಯರಾವ್ ಬೆಂಗಳೂರಿನಲ್ಲಿ ಡಿಜಿಪಿ ಮುಂದೆ ಶರಣಾಗಿದ್ದ,

ಬಳಿಕ ಪೊಲೀಸ್ ಬಂಧನಕ್ಕೆ ಒಳಗಾಗಿದ್ದ ಆದಿತ್ಯರಾವ್‌ ನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಮಾನ ಮೂಲಕ ಮಂಗಳೂರಿಗೆ ಕರೆ ತರಲಾಯಿತು.

ಈ ಹಿನ್ನೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ರಾತ್ರೀಯೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀರು ವಶಕ್ಕೆ ಪಡೆಯಲಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...

ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಹೆಮ್ಮಾರಿಯಂತೆ ವರ್ತಿಸಿದ ಬಿಜೆಪಿ ನಾಯಕಿ ಸೊನಾಲಿ ಪೋಗಟ್..

ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ದರ್ಪ: ವಿಡಿಯೋ ವೈರಲ್... ನವದೆಹಲಿ: ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮುಲ್ಕಿ ಉದ್ಯಮಿ ಹತ್ಯೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲು..! ಆರೋಪಿಗಳು ಎರೆಸ್ಟ್..!

ಮುಲ್ಕಿ ಉದ್ಯಮಿ ಹತ್ಯೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲು..! ಆರೋಪಿಗಳು ಎರೆಸ್ಟ್..! ಮಂಗಳೂರು : ಮಂಗಳೂರಿನ ಮುಲ್ಕಿಯಲ್ಲಿ ನಡೆದಿದ್ದ ಉದ್ಯಮಿಯ ಬರ್ಬರ ಹತ್ಯೆ ಪ್ರಕರಣ ಇಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಹಂತಕರ ಕೃತ್ಯ ದಾಖಲಾಗಿದೆ. ಕಾರು...

ನಾಪತ್ತೆಯಾಗಿದ್ದ ಉಡುಪಿ ಮೂಲದ ಹೋಟೆಲ್ ಸಿಬ್ಬಂದಿಗಳು ಮುಂಬೈನಲ್ಲಿ ಶವವಾಗಿ ಪತ್ತೆ..!

ಮುಂಬೈನ ಬಾರ್ ಆಂಡ್ ರೆಸ್ಟೋರೆಂಟ್ ನ ಇಬ್ಬರು ಸಿಬ್ಬಂದಿಗಳ ಶವ ನೀರಿನ ಟ್ಯಾಂಕಿಯೊಳಗೆ ಪತ್ತೆ.......! ಮುಂಬೈ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಉಡುಪಿ ಮೂಲದ ಮುಂಬೈನ ಬಾರ್ ಆಂಡ್ ರೆಸ್ಟೋರೆಂಟ್ ನ ಇಬ್ಬರು ಸಿಬ್ಬಂದಿಗಳ...