Sunday, November 27, 2022

ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಆಗಸ್ಟ್ 5 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ ..!

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಿರುವ ನೈಟ್ ಕರ್ಫ್ಯೂವನ್ನು ಆಗಸ್ಟ್ 05 ವರೆಗೆ ವಿಸ್ತರಣೆ ಮಾಡಲಾಗಿದೆ.

ಈ  ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...