Home ಪ್ರಮುಖ ಸುದ್ದಿ ಬಡ ಫಲಾನುಭವಿಗಳಿಗೆ ಅಗತ್ಯ ಸಲಕರಣೆ ವಿತರಣಾ ಕಾರ್ಯಕ್ರಮ 

ಬಡ ಫಲಾನುಭವಿಗಳಿಗೆ ಅಗತ್ಯ ಸಲಕರಣೆ ವಿತರಣಾ ಕಾರ್ಯಕ್ರಮ 

ಬಡ ಫಲಾನುಭವಿಗಳಿಗೆ ಅಗತ್ಯ ಸಲಕರಣೆ ವಿತರಣಾ ಕಾರ್ಯಕ್ರಮ 

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ, ನಗರ ಬಡತನ ನಿರ್ಮೂಲನ ಕೋಶ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. 743 ಫಲಾನುಭವಿಗಳಿಗೆ 65 ಲಕ್ಷ ರೂಪಾಯಿ ವೆಚ್ಚದಲ್ಲಿ ಗಾಲಿಕುರ್ಚಿ, ಹೊಲಿಗೆ ಯಂತ್ರ, ಶ್ರವಣ ಸಾದನ, ಗ್ತಾಸ್ ಸ್ಟೌವ್, ಕ್ರತಕ ಕಾಲು, ವಿದ್ಯಾ ಪ್ರೋತ್ಸಾಹ ಧನ, ಹೆಚ್ಚಿಗೆ ಎರಡು ಚಕ್ರ ಜೋಡಿಸಿದ ದ್ವಿಚಕ್ರ ವಾಹನ ಹೀಗೆ ಹಲವಾರು ರೀತಿಯ ಸವಲತ್ತು ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಐವನ್ ಡಿಸೋಜ, ಮಂಜಯ್ಯ ಶೆಟ್ಟಿ, ಇಂಜಿನಿಯರ್, ಡಾ.ಸಂತೋಷ್ ಉಪಸ್ಥಿತರಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...