Tuesday, January 31, 2023

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ-ಆರೋಪಿ ಶಾರೀಕ್ ಜೊತೆಗಿದ್ದ ಅವನ್ಯಾರು..?

ಮಂಗಳೂರು: ಮಂಗಳೂರು ನಗರದ ಗರೋಡಿಯಲ್ಲಿ ಆಟೋ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಒಬ್ಬನೇ ಮಾತ್ರವಲ್ಲದೆ ಆತನ ಜೊತೆ ಮತ್ತೊಬ್ಬ ವ್ಯಕ್ತಿ ಕೂಡಾ ಮಂಗಳೂರಿಗೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಮೈಸೂರು- ಮಂಗಳೂರು ಬಸ್‌ನಿಂದ ಪಡೀಲಿಗೆ ಬಂದಿಳಿದ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಹಾಗೂ ಮತ್ತೋರ್ವ ವ್ಯಕ್ತಿ ನಾಗುರಿಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈನ್‌ಶಾಪ್‌ ಒಂದರಲ್ಲಿ ಮದ್ಯ ಖರೀದಿಸಿದ್ದಾರೆ.

ಬ್ಯಾಗ್ ಹಿಡಿದುಕೊಂಡು ವೈನ್‌ಶಾಪ್‌ನಿಂದ ಹೊರಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊಹಮ್ಮದ್ ಶಾರೀಕ್ ಜೊತೆಗಿದ್ದ ವ್ಯಕ್ತಿ ಎಲ್ಲಿ ಹೋದ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಪೊಲಿಸಸರು ಇನ್ನು ಕೂಡಾ ಅಧಿಕೃತವಾದ ಮಾಹಿತಿ ನೀಡಿಲ್ಲ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ಮಂಗಳೂರು : ಮೊಬೈಲ್ ಬಳಕೆಗೆ ಗದರಿದ ತಾಯಿ – ನೇಣಿಗೆ ಕೊರಳೊಡ್ಡಿದ ಬಾಲಕ..!

ಮಂಗಳೂರು : ಮೊಬೈಲ್ ಬಳಕೆಯ ಬಗ್ಗೆ ತಾಯಿ ಗದರಿಸಿದರು ಎಂಬ ಕಾರಣಕ್ಕೆ ಬಾಲಕ ಜೀವಾಂತ್ಯ ಮಾಡಿದ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ...

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ...