Thursday, February 9, 2023

ಮಂಗಳೂರು ದಸರಾಕ್ಕೆ ಸಿದ್ದಗೊಂಡಿದೆ ಮಂಗಳೂರು ನಗರಿ : ಜನಾರ್ದನ ಪೂಜಾರಿ ಚಾಲನೆ..!

ಮಂಗಳೂರು: ಐತಿಹಾಸಿಕ ಸಂಭ್ರಮದ ಮಂಗಳೂರು ದಸರಾಕ್ಕೆ ಶ್ರೀ ಕ್ಷೇತ್ರ ಕುದ್ರೋಳಿ ಸೇರಿದಂತೆ ಕರಾವಳಿ ನಗರಿ ಮಂಗಳೂರು ಸಿದ್ದಗೊಂಡಿದೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ-2022 ಉದ್ಘಾಟನೆ ಇಂದು ಬೆಳಗ್ಗೆ 11.15ಕ್ಕೆ ಕೇಂದ್ರದ ಸಹಾಯಕ ವಿತ್ತ ಸಚಿವ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರಿಂದ ನೆರವೇರಲಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ್ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಪೂಜಾರಿಯವರ ಆಶಯದಂತೆ ವರ್ಣರಂಜಿತ ಅದ್ದೂರಿ ದಸರಾ ದರ್ಬಾರ್ ಮಂಟಪ ಸಿದ್ಧಗೊಂಡಿದ್ದು, ಅತ್ಯಾಕರ್ಷಕ ಹಾಗು ಅದ್ದೂರಿ ದಸರಾ ಆಚರಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ.

LEAVE A REPLY

Please enter your comment!
Please enter your name here

Hot Topics

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...