Thursday, March 4, 2021

ಮಂಗಳೂರು: ವೇಶ್ಯಾವಾಟಿಕೆ ಅಡ್ಡಾಗೆ ಪೊಲೀಸ್ ದಾಳಿ – ಇಬ್ಬರ ಬಂಧನ

ಮಂಗಳೂರು: ವೇಶ್ಯಾವಾಟಿಕೆ ಅಡ್ಡಾಗೆ ಪೊಲೀಸ್ ದಾಳಿ-ಇಬ್ಬರ ಬಂಧನ

ಮಂಗಳೂರು: ನಗರದ ಅತ್ತಾವರ ಸಮೀಪದ ಆಮಂತ್ರಣ ವಸತಿಗೃಹದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಸತಿಗೃಹದ ಮ್ಯಾನೇಜರ್ ಚಂದ್ರಶೇಖರ ಹಾಗೂ ರೂಂ ಬಾಯ್ ಹರೀಶ್ ಪೂಜಾರಿ ಬಂಧಿತ ಆರೋಪಿಗಳು.

ಆರೋಪಿಗಳು ನಗರದ ಅತ್ತಾವರದ ಬಳಿಯಿರುವ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು.

ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ‌‌‌. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...