Thursday, September 29, 2022

ಮಂಗಳೂರು: ಧಾರ್ಮಿಕ ಮುಂದಾಳು ಪುರುಷೋತ್ತಮ್ ಕೊಟ್ಟಾರಿ ನಿಧನ

ಮಂಗಳೂರು: ಕರಾವಳಿ ಕರ್ನಾಟಕದ ಶ್ರೇಷ್ಠ ಧಾರ್ಮಿಕ ಮುಂದಾಳು ಪುರುಷೋತ್ತಮ್ ಕೊಟ್ಟಾರಿ (73) ನಿಧನರಾಗಿದ್ದಾರೆ.


ಮಂಗಳೂರು ನಗರದ ಪದವಿನಂಗಡಿಯಲ್ಲಿರುವ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ಇಂದು ಬೆಳಗ್ಗೆ 10.30ರ ಸುಮಾರಿಗೆ ನಿಧನ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘದ ಗೌರವಾಧ್ಯಕ್ಷ್ಯ ಹಾಗೂ ಶ್ರೀ ನವದುರ್ಗಾ ಕನ್‌ಸ್ಟ್ರಕ್ಷನ್‌ ಮಾಲೀಕರಾದ ಇವರು, ಸರಳ ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದರು.

ಹಲವು ಧಾರ್ಮಿಕ ಸೇವಾ ಕಾರ್ಯಗಳಾದ ನಾಗಮಂಡಲ, ಬ್ರಹ್ಮಕಲಶ, ಧರ್ಮನೇಮವನ್ನು ತನ್ನ ಮುಂದಾಳತ್ವದಲ್ಲಿ ನಡೆಸಿದವರು.

ಮೃತರು ಧರ್ಮಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here

Hot Topics

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...

ಮಂಗಳೂರು: ಗೆಳೆಯನ ಸಾವಿಗೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ-ಯುವಕನ ಏಕಾಂಗಿ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ...