Thursday, March 23, 2023

ಮಂಗಳೂರು : ಬಿಸಿಲ ಬೇಗೆಯಿಂದ ಬಳಲಿದ್ದ ಮಂಗಳೂರಿಗೆ ಮುಂಜಾನೆ ತಂಪೆರೆದ ಮಳೆ..!

ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸದ್ದು ಮಾಡಿದ್ದ ಮಳೆ ಇಂದು ಭಾನುವಾರ ಕರಾವಳಿ ಭಾಗದಲ್ಲೂ ಸುರಿದಿದ್ದು ಮಂಗಳೂರು ನಗರದಲ್ಲಿ ಒಳ್ಳೇ ಮಳೆಯಾಗಿದೆ,

ಮಂಗಳೂರು : ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸದ್ದು ಮಾಡಿದ್ದ ಮಳೆ ಇಂದು ಭಾನುವಾರ ಕರಾವಳಿ ಭಾಗದಲ್ಲೂ ಸುರಿದಿದ್ದು ಮಂಗಳೂರು ನಗರದಲ್ಲಿ ಒಳ್ಳೇ ಮಳೆಯಾಗಿದೆ,

ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಬಿಸಿ ಬೇಗೆಯಿಂದ ಬಳಲಿದ್ದ ಮಂಳೂರಿಗರಿಗೆ ಒಂದು ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆ ಕೊಂಚ ತಂಪಾಗಿರಿಸಿದೆ.

ಮುಂಜಾನೆ 6.30 ರ ಸುಮಾರಿಗೆ ಆರಂಭವಾದ ಮಳೆ ಸುಮಾರು ಒಂದು ಗಂಟೆ ವರೆಗೆ ಒಂದೇ ಸಮನೆ ಸುರಿದಿದ್ದು, ಮಳೆಗಾಲದ ನೆನಪನ್ನು ತಂದಿತ್ತು,

ಏಕಾಎಕಿ ಸುರಿದ ಮಳೆಯಿಂದ ನಗರದಲ್ಲಿ ವಿದ್ಯುತ್ತ ಕೈಕೊಟ್ಟಿತ್ತು. ನೀರು ಹರಿವ ಚರಂಡಿಗಳಲ್ಲಿ ಕಸ ತುಂಬಿಕೊಂಡಿದ್ದರ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯಲು ಅಡಚಣೆಯಾಗಿ ರಸ್ತೆಯಲ್ಲೇ ಹರಿಯಿತು,

ಆದ್ರೆ ಬಿಸಿ ಬೇಗೆಯಿಂದ ಬಳಲಿದ್ದ ಮಂಳೂರಿಗರಿಗೆ ಒಂದು ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆ ಕೊಂಚ ತಂಪಾಗಿರಿಸಿದೆ.

ಇನ್ಕನೂ  ಕೇಂದ್ರ ಹವಮಾನ ಇಲಾಖೆ  ವರದಿ ಪ್ರಕಾರ, ಕರಾವಳಿ,  ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಗಳಿದ್ದು, ಇದರ ಜತೆಗೆ ಉಷ್ಣಾಂಶವೂ 3 ಡಿ.ಸೆ.ಹೆಚ್ಚಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.

ಕರಾವಳಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರದ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಮಳೆಯಾಗಲಿದೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...