Friday, August 19, 2022

ಮಂಗಳೂರು: ವಿವಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀನಾಮೆಗೆ ನಿರ್ಧಾರ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದದ ಮಧ್ಯೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನ್ಯಾಸ್ ಆಚಾರ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ. ನಾನು ಹಿಜಾಬ್ ಪರ ಇರಲಿಲ್ಲ, ಪ್ರತಿಭಟನೆ ಬೇಡ ಎಂದು ಹೇಳಿದ್ದೆ. ನನ್ನ ಬಗ್ಗೆ ತಪ್ಪು ಕಲ್ಪನೆಯಿಂದ ನನ್ನ ವಿರುದ್ಧ ಪ್ರತಿಭಟನೆ ನಡೆದಿದೆ. ಈ ವಿಚಾರದಲ್ಲಿ ನಾನು ಬಲಿಪಶು ಆಗಿದ್ದೇನೆ ಎನ್ನಿಸುತ್ತಿದೆ.

ಇದು ನನ್ನ ವೈಯಕ್ತಿಕ ನಿರ್ಧಾರ. ಹೀಗಾಗಲೇ ಎರಡು ವರ್ಷದಿಂದ ಕಾಲೇಜು ನಡೆದಿಲ್ಲ. ಈಗಲೂ ಸಮಸ್ಯೆಯಾದರೆ ತರಗತಿಗಳು ಮಿಸ್ ಆಗುತ್ತವೆ. ವಿದ್ಯಾರ್ಥಿಗಳ ಪರ ಹೋರಾಟದಲ್ಲಿ ಸದಾ ಇರುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು

LEAVE A REPLY

Please enter your comment!
Please enter your name here

Hot Topics

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ...