Thursday, September 29, 2022

ಮಂಗಳೂರು ಪಾಲಿಕೆಯ ಸದಸ್ಯ ಎ.ಸಿ ವಿನಯ್ ರಾಜ್‌ಗೆ ಪುತ್ರ ವಿಯೋಗ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.


ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ ಜಾಕೋಬೈಟ್‌ ಸಿರಿಯನ್‌ ಕ್ಯಾಥೆಡ್ರಲ್‌ನಲ್ಲಿ ಅಂತಿಮ ಸಂಸ್ಕಾರ, ವಿದಿವಿಧಾನ ನಡೆಯಲಿದೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...