Sunday, November 27, 2022

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಆರೋಪಿ ಶಾರೀಕ್‌ಗೆ ವೆಂಟಿಲೇಟರ್‌ ಘಟಕದಲ್ಲಿ ಚಿಕಿತ್ಸೆ

ಮಂಗಳೂರು: ಮಂಗಳೂರು ನಗರದ ಗರೋಡಿ ಬಳಿ ಕಂಕನಾಡಿ ನಗರ ಪೊಲೀಸ್ ಠಾಣೆ ಸಮೀಪ ಕಳೆದ ಶನಿವಾರ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಶಾರೀಕ್ ನನ್ನು ವೆಂಟಿಲೇಟರ್‌ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಸ್ಫೋಟದ ತೀವ್ರತೆಗೆ ಶಾರೀಕ್‌ ನ ದೇಹ ಶೇ. 45 ರಷ್ಟು ಸುಟ್ಟು ಹೋಗಿದ್ದು, ಆತ ಶೀಘ್ರಾತಿಶೀಘ್ರ ಚೇತರಿಸಿ ಕೊಳ್ಳುವುದು ತನಿಖೆಯ ದೃಷ್ಟಿಯಿಂದ ಅಗತ್ಯವಾಗಿದೆ.

ಹಾಗಾಗಿ ಆತನನ್ನು ವೆಂಟಿಲೇಟರ್‌ಗೆ ವರ್ಗಾಯಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...