Saturday, November 26, 2022

ಮಂಗಳೂರು ಕುಕ್ಕರ್​ ಬಾಂಬ್​ ಬ್ಲಾಸ್ಟ್​.. ಉಗ್ರ ಶಾರೀಕ್ ಸಹಚರ ಮಹಮದ್​ ರುಹುಲ್ಲಾ ವಶಕ್ಕೆ..!

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಂಕಿತ ಉಗ್ರ ಮಹಮ್ಮದ್ ಶಾರೀಕ್ ಸಹಚರನೋರ್ವನನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಂಕಿತ ಉಗ್ರ ಮಹಮ್ಮದ್ ಶಾರೀಕ್ ಸಹಚರನೋರ್ವನನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಿವಾಸಿ ಮಹಮದ್ ರುಹುಲ್ಲಾ ಬಂಧಿತನಾಗಿದ್ದು ಶಾರೀಕ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ.

ಈತ ಕೆ ಜಿ ಹಳ್ಳಿಯಲ್ಲಿ ಒಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ.

ಮಾಹಿತಿ ಆಧಾರಿ ಆ ಕಾರ್ಯಕ್ರಮಕ್ಕೆ ಮೈಸೂರಿನ ಪೂರ್ವ ವಿಭಾಗ ಪೊಲೀಸರು ಬಂದಿದ್ದು ಈ ವೇಳೆ ಆತನನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಪ್ರಾರ್ಥಮಿಕ ವಿಚಾರಣೆ ನಡೆಸಿದ ಅಧಿಕಾರಿಗಳು ಮಹಮದ್ ರುಹುಲ್ಲಾನನ್ನು ಮಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...