Monday, July 4, 2022

ಬಂಟ್ವಾಳ: ಬರಿಗಾಲಲ್ಲಿ ಕಾರಿಂಜೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ..!

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಎ.ಸಿ.ಮದನ್ ಮೋಹನ್, ತಹಶೀಲ್ದಾರ್ ರಶ್ಮಿ. ಎಸ್.ಆರ್. ಹಾಗೂ ಗಣಿ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬರಿಮಾರು ಎಂಬಲ್ಲಿ ಜಮಿನು ತಕರಾರಿಗೆ ಜಿಲ್ಲಾಧಿಕಾರಿ ಕೋರ್ಟ್ ಸಂಬಂಧಿಸಿದ ವ್ಯಾಜ್ಯವೊಂದಕ್ಕೆ ತೆರಳಿ ಸ್ಥಳ ತನಿಖೆ ನಡೆಸಿ ನಂತರ ಜಿಲ್ಲಾಧಿಕಾರಿ ಕಾವಳಪಡೂರು ಗ್ರಾಮದ ಕಾರಿಂಜ ದೇವಾಲಯಕ್ಕೆ ಬೇಟಿ ನೀಡಿದ್ದಾರೆ.


ಕಾರಿಂಜ ದೇವಾಲಯದ ಸಮೀಪ ನಡೆಯುವ ಗಣಿಗಾರಿಕೆಯ ಸಂಪೂರ್ಣ ಮಾಹಿತಿ ಪಡೆದ ಅವರು ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಣಿ ಅಧಿಕಾರಿಗಳಾದ ನಿರಂಜನ್ ಮಹದೇಶ್ವರ ಇದ್ದರು. ಇದೇ ವೇಳೆ ಕಾರಿಂಜ ಬೆಟ್ಟ ಹತ್ತುವ ವೇಳೆ ಪಾದರಕ್ಷೆ ಹಾಕದೆ ಗಮನ ಸೆಳೆದರು.

LEAVE A REPLY

Please enter your comment!
Please enter your name here

Hot Topics

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...

ಮುಂದಿನ 30-40 ವರ್ಷಗಳು ಬಿಜೆಪಿ ಯುಗ: ಅಮಿತ್‌ ಶಾ

ಹೈದರಾಬಾದ್‌: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ಬಿಜೆಪಿಯ ಅಭಿವೃದ್ಧಿ...