Tuesday, May 30, 2023

ಮಂಗಳೂರು ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ : 12 ಲೋಡು ಅಕ್ರಮ ಮರಳು ವಶ..!

ಮಂಗಳೂರಿನ ನಂತೂರು ಮತ್ತು ಬಜಾಲ್ ಪರಿಸರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಇರಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಅಡ್ಡೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಮಂಗಳೂರು : ಮಂಗಳೂರಿನ ನಂತೂರು ಮತ್ತು ಬಜಾಲ್ ಪರಿಸರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಇರಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಅಡ್ಡೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಕಂಕನಾಡಿ ನಗರ ಠಾಣಾ ಪೊಲೀಸರು ಈ ಬಗ್ಗೆ ಖಚಿತ ಮಾಹಿತಿ ಪಡೆದು ಎರಡೂ ಕಡೆಗಳಿಗೆ ದಾಳಿ ನಡೆಸಿ ಅಕ್ರಮ ಮರಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂದರ್ಭ  12 ಲೋಡು ಅಕ್ರಮ ಮರಳು, ಒಂದು ಜೆಸಿಬಿ ವಶಕ್ಕೆ ಪಡೆದು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 

LEAVE A REPLY

Please enter your comment!
Please enter your name here

Hot Topics