Wednesday, October 5, 2022

ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಮಂಗಳೂರಿನ ವ್ಯಕ್ತಿಗಳು-ಗೃಹಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮಂಗಳೂರಿನ ಸ್ಥಳೀಯರೇ ಭಾಗಿಯಾಗಿರುವ ಮಾಹಿತಿ ದೊರೆತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ಪ್ರವೀಣ್ ಕೊಲೆಗೈದವರು ಮಂಗಳೂರಿನವರೇ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಆರೋಪಿಗಳೂ ಯಾವ ಸಂಘಟನೆಗೆ ಸೇರಿದವರು, ಅವರ ಹಿನ್ನೆಲೆ ಏನು? ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ. ಕೊಲೆಗಾರರನ್ನು ಸೆರೆಹಿಡಿದು ತರುವ ಕಾರ್ಯ ಪೊಲೀಸರಿಂದ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...