Monday, May 23, 2022

ಮಂಗಳೂರಿನ ಕಿರಿಯ ಪೊಲೀಸ್ ಸಿಬ್ಬಂದಿ ನಿಧನ: ಟ್ವೀಟ್ ಮೂಲಕ ಕಂಬನಿ ಮಿಡಿದ ಪೊಲೀಸ್ ಕಮಿಷನರ್

ಮಂಗಳೂರು: ಮಂಗಳೂರಿನ ಕಿರಿಯ ಪೊಲೀಸ್ ಸಿಬ್ಬಂದಿ ಕಮಲೇಶ್ ತೊಂಡಿಹಾಳ ಅನಾರೋಗ್ಯದಿಂದ ನಿನ್ನೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.

ಈ ಬಗ್ಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಟ್ವೀಟ್ ಮಾಡಿದ್ದು ಪೊಲೀಸ್ ಇಲಾಖೆಯ ಕಿರಿಯ ಸದಸ್ಯ ಎಪಿಸಿ 2817 ಕಮಲೇಶ್ ತೊಂಡಿಹಾಳ ಅನಾರೋಗ್ಯದಿಂದಾಗಿ ನಾರಾಯಣ ಹೃದಯಾಲಯದಲ್ಲಿ ನಿಧನ ಹೊಂದಿದ್ದಾರೆ.

ಇವರು ಮಂಗಳೂರು ನಗರ ಸಿಎಆರ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ.

ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಕುಟುಂಬಕ್ಕೆ ಕರುಣಿಸಲಿ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

ಬಂಟ್ವಾಳ: ಅಡ್ಡಾದಿಡ್ಡಿ ಕಾರು ಚಾಲನೆ-ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ...