Monday, January 24, 2022

ಮಂಗಳೂರು ಮೂಲದ ಲಾರಿ ಚೆನ್ನೈನಲ್ಲಿ ಅಪಘಾತ: ಲಾರಿ ನಜ್ಜುಗುಜ್ಜು

ಬಂಟ್ವಾಳ: ಚೆನ್ನೈನಿಂದ ಬಿ.ಸಿರೋಡಿಗೆ ಬರುತ್ತಿದ್ದ ಮಂಗಳೂರು ಮೂಲದ ಲಾರಿ ಚೆನ್ನೈನ ಕೃಷ್ಣಗಿರಿ ಸಮೀಪ ಅಪಘಾತಕ್ಕೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ.


ಲಾರಿಯಲ್ಲಿದ್ದ ಚಾಲಕ ಕಬಕ ನಿವಾಸಿ ಮಹಮ್ಮದ್ ಅಜಿನಾಸ್ ಮತ್ತು ಮಾಲಕರೂ ಚಾಲಕರೂ ಆಗಿರುವ ಪಡೀಲ್ ನಿವಾಸಿ ತೌಸೀಫ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,

ಲಾರಿಯಲ್ಲಿ ಸರಕುಗಳನ್ನು ಸಾಗಿಸುವ ಕಾರ್ಯ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ.

Hot Topics

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...