Thursday, October 29, 2020

ಕೆಜಿಎಫ್ ನಲ್ಲಿ ಗಾಂಜಾ ಸದ್ದು…!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..! ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು...

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..!

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..! ಮೈಸೂರು: ಕೊಲೆ ಪ್ರಕರಣದ ಆರೋಪದಲ್ಲಿ ಸೋಜಿಗದ ಸೋಜಿಮಲ್ಲಿಗೆ ಖ್ಯಾತಿಯ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ನನ್ನು...

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..!

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..! ಸ್ಪೇನ್ :   ಭಾರತದ ಹಲವೆಡೆ ಕೋವಿಡ್ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ಯುರೋಪ್‌ ನ ಅನೇಕ...

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ.. ಮಂಗಳೂರು : ಸರಣಿ ಅಪಘಾತ ಮತ್ತು ಜೀವಹಾನಿಗೆ ಕುಖ್ಯಾತಿ ಪಡೆದ ಮಂಗಳೂರು ಹೊರವಲಯದ...

ಕೆಜಿಎಫ್ ನಲ್ಲಿ ಗಾಂಜಾ ಸದ್ದು…!

ಕೋಲಾರ : ಕೆಜಿಎಫ್ ನಲ್ಲಿ ಗಾಂಜಾ ಭಾರಿ ಸದ್ದು ಮಾಡುತ್ತಿದೆ. ಕೆಜಿಎಫ್ ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 229 ಕೆಜಿ ಯಷ್ಟು ಗಾಂಜಾವಶಕ್ಕೆ ಪಡೆದಿದ್ದಾರೆ.

ಕೆಜಿಎಫ್ ನಗರದ ಕೃಷ್ಣಗಿರಿ ಲೈನ್ ನ ಯಾರು ಇಲ್ಲದ ಮನೆಯೊಂದರಲ್ಲಿ ಈ ಭಾರಿ ಪ್ರಮಾಣದ ದಾಸ್ತಾನು ಪತ್ತೆಯಾಗಿದೆ.

20 ದಿನಗಳ ಹಿಂದಷ್ಟೆ ಇದೇ ಮನೆಯ ಪಕ್ಕದ ಮನೆಯಲ್ಲಿ 185 ಕೆಜಿ ಗಾಂಜಾ ಸಿಕ್ಕಿತ್ತು,

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇ. ಕರುಣಾಕರನ್ ಹಾಗೂ ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಜಿಎಫ್ ನ ರಾಬರ್ಟ್ ಸನ್ ಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದಾರೆ.

ಮತ್ತೊಂದೆಡೆ ಮೈಸೂರು ಜಿಲ್ಲಾ ಪೊಲೀಸರು ಇಂದು ತ್ವರಿತ ಕಾರ್ಯಾಚರಣೆ ನಡೆಸಿ, ನಾಲ್ವರು ಅಂತರಾಜ್ಯ ಗಾಂಜಾ ಸಾಗಣೆದಾರರನ್ನು ಬಂಧಿಸಿದ್ದಾರೆ.

ಕೇರಳ ಮೂಲದ ಮಹಮ್ಮದ್ ಶಫಿ, ಸಲೀಂ, ಪಫೀ, ಇಬ್ರಾಹಿಂ ಕುಟ್ಟಿ ಬಂಧಿತ ಆರೋಪಿಗಳು ಎಂದು ಮಾಹಿತಿ ತಿಳಿದು ಬಂದಿದೆ. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ ರಿಷ್ಯಂತ್ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.

ಆರೋಪಿಗಳು ಆಂಧ್ರಪ್ರದೇಶದಿಂದ ಕರ್ನಾಟಕದ ಮೂಲಕ ಗೂಡ್ಸ್ ಆಟೋದಲ್ಲಿ ಟೊಮೊಟೊ ಹಣ್ಣಿನ ಕ್ರೇಟ್ ಗಳ ನಡುವೆ ಗಾಂಜಾ ಇಟ್ಟು ಕೇರಳ ರಾಜ್ಯಕ್ಕೆ ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಮೈಸೂರು ಜಿಲ್ಲಾ ಪೊಲೀಸರು‌ ನಾಲ್ವರನ್ನು ಬಂಧಿಸಿ, 86 ಕೆಜಿ 300 ಗ್ರಾಂ ಗಾಂಜಾ ಹಾಗೂ ಗಾಂಜಾ ಸಾಗಿಸುತ್ತಿದ್ದ ವಾಹನ ವಶಕ್ಕೆ ಪಡೆದಿದ್ದಾರೆ

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.