Thursday, March 4, 2021

ಕಾರಣವಿಲ್ಲದೆ ಆತ್ಮಹತ್ಯೆ ಮಾಡಿಕೊಂಡಳಾ ಎಂ.ಬಿ.ಬಿ ಎಸ್  ವಿದ್ಯಾರ್ಥಿನಿ..!

ಕಾರಣವಿಲ್ಲದೆ ಆತ್ಮಹತ್ಯೆ ಮಾಡಿಕೊಂಡಳಾ ಎಂ.ಬಿ.ಬಿ ಎಸ್  ವಿದ್ಯಾರ್ಥಿನಿ..!

ಬಾಗಲಕೋಟೆ: ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದಲ್ಲಿ  ‌ನಡೆದಿದೆ.

ಸಿಂದೂರಿಕಾ (24) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಮೆಡಿಕಲ್​ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಳು.

ನಗರದ ಕುಮಾರೇಶ್ವರ ಆಸ್ಪತ್ರೆ ಬಳಿ ಬಾಡಿಗೆ ಮನೆಯಲ್ಲಿ ಪಾಲಕರೊಂದಿಗೆ ಸಿಂದೂರಿಕಾ ವಾಸವಾಗಿದ್ದಳು. ಪೋಷಕರು ಬೆಂಗಳೂರಿಗೆ ತೆರಳಿದ್ದ ವೇಳೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಾಗಲಕೋಟೆ ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...