Sunday, May 22, 2022

ಮಂಗಳೂರು: ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಜೀವಾಂತ್ಯ

ಮಂಗಳೂರು: ನಗರದ ವೈದ್ಯಕೀಯ ಕಾಲೇಜೊಂದರ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ.

ಕೇರಳದ ಕಣ್ಣೂರು ಜಿಲ್ಲೆಯ ಸಾಂಧ್ರ ಪಿ.ಪಿ (21) ಆತ್ಮಹತ್ಯೆಯಲ್ಲಿ ಮೃತ ಪಟ್ಟ ವಿದ್ಯಾರ್ಥಿನಿ.


ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್‌ನ ತೃತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ನಿನ್ನೆ ಮಧ್ಯಾಹ್ನ ಕಾಲೇಜಿಗೆ ಸೇರಿದ ಹಾಸ್ಟೆಲ್‌ನಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here

Hot Topics

ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾಕ್ಸ್: 3 ಮಕ್ಕಳು ಸೇರಿ 7 ಮಂದಿ ದುರಂತ ಅಂತ್ಯ

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು.ಬಾಡ ಗ್ರಾಮದ ಬಳಿ...

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ನಾರಾಯಣ ಗುರು ಹೆಸರಿನಲ್ಲಿ ಪದ್ಮರಾಜ್‌ ಟಿಕೆಟ್‌ ಲಾಬಿ: ಹರಿಕೃಷ್ಣ ಬಂಟ್ವಾಳ್‌ ವಾಗ್ದಾಳಿ

ಮಂಗಳೂರು: ಕುದ್ರೋಳಿ ಗೋಕರ್ಣ ಕ್ಷೇತ್ರದಲ್ಲೊ ಒಬ್ಬರು ಇದ್ದಾರೆ. ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಬೇಕು. ಬರ್ಬೇಕಾದ್ರೆ ಕಾಂಗ್ರೆಸ್‌ ಅಂಗಳದಲ್ಲಿ ಒಂದು ಜಾಗ ಬೇಕು ಅಲ್ವಾ. ಅದಕ್ಕಾಗಿ ಇದನ್ನು ಎಬ್ಬಿಸಿ ಜಾಗ ಕೊಡ್ತಾರಾ ಅಂತ ನೋಡ್ತಾರೆ...