Monday, January 24, 2022

ಸರ್ಕಾರದ ನಿಯಮಕ್ಕೆ ಡೋಂಟ್‌ ಕೇರ್‌ ಎಂದ ಡಿಕೆ ಬ್ರದರ್ಸ್‌

ರಾಮನಗರ: ಯಾವುದೇ ಕಾರಣಕ್ಕೂ ಪಾದಾಯಾತ್ರೆ ನಿಲ್ಲಲ್ಲ. ಕೊರೋನಾ ನಿಯಮ ಪಾಲಿಸಿ ಮೇಕೆದಾಟು ಪಾದಾಯಾತ್ರೆ ಮುಂದುವರೆಸುತ್ತೇವೆ ಎಂದು ಸಂಸದ ಡಿ.ಕೆ ಸುರೇಶ್‌ ಹೇಳಿಕೆ ನೀಡಿದ್ದಾರೆ.

ನಿನ್ನೆ ರಾತ್ರಿ ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ನಿನ್ನೆ ರಾತ್ರಿ ಆದೇಶ ಹೊರಡಿಸಿದ್ದರು.

ಆದರೆ ಸರ್ಕಾರವೇ ನಮಗೆ ಅನುಮತಿ ನೀಡಿದೆ. ನಿನ್ನೆ ರಾತ್ರಿ ಪಾದಯಾತ್ರೆ ನಡೆಸದಂತೆ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಡಿವೈಎಸ್‌ಪಿ,

ಎಡಿಸಿ ನೋಟೀಸ್‌ ಮನೆಗೆ ತಂದಿದ್ದರು. ಅದನ್ನು ನಾವು ಸ್ವೀಕರಿಸಲ್ಲ. ಆ ನೊಟೀಸ್‌ ಬಗ್ಗೆ ಗೊತ್ತಿಲ್ಲ. ಆದರೆ ಪಾದಯಾತ್ರೆ ಮುಂದುವರೆಯುತ್ತದೆ ಎಂದಿದ್ದಾರೆ.

Hot Topics

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

“ಬಿಜೆಪಿಗರಿಗೆ ವಿಶ್ವಗುರು ನರೇಂದ್ರ ಮೋದಿ ಒಬ್ಬರೇ”

ಮಂಗಳೂರು: ಬಿಜೆಪಿಗರಿಗೆ ಇಡೀ ಪ್ರಪಂಚದಲ್ಲಿ ಏಕೈಕ ಗುರು ವಿಶ್ವಗುರು ಎನ್ನುವ ನರೇಂದ್ರ ಮೋದಿ ಬಿಟ್ಟು ಬೇರೆ ಯಾವ ಗುರುಗಳಿಗೂ ಗೌರವ ಕೊಡದಿದ್ದುದನ್ನು ನೋಡಿದ್ದೇವೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್...