Wednesday, June 16, 2021

ವಿದ್ಯುತ್ ಶಾಕ್ ನಿಂದ ಮೆಸ್ಕಾಂ ನೌಕರ ವಿಕಾಸ್ ಸಾವು..!

ಪುತ್ತೂರು: ವಿದ್ಯುತ್ ಸಂಪರ್ಕದ ಲೋಪವನ್ನು ಸರಿಪಡಿಸಲು ಹೋಗಿದ್ದ ಮೆಸ್ಕಾಂ ಸಿಬಂದಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ  ತೆಕ್ಕಾರು ಎಂಬಲ್ಲಿ ಸಂಭವಿಸಿದೆ.

26 ವರ್ಷದ ವಿಕಾಸ್  ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಯುವಕನಾಗಿದ್ದಾನೆ. ಮೂಲತಃ ವಿಜಯಪುರದವನಾದ ಮೃತ ವಿಕಾಸ್ ಕಳೆದ 5 ವರ್ಷಗಳಿಂದ ಮೆಸ್ಕಾಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...