Home ಪ್ರಮುಖ ಸುದ್ದಿ ಕಾಶಿ ವಿಶ್ವನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ

ಕಾಶಿ ವಿಶ್ವನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ

ಕಾಶಿ ವಿಶ್ವನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ

ಮಂಗಳೂರು: ಮಹಾಶಿವರಾತ್ರಿ ಹಿನ್ನೆಲೆ ಮಂಗಳೂರು ಹೊರವಲಯದ ಶ್ರೀ ಕಾಶಿ ವಿಶ್ವನಾಥೇಶ್ವರ ಮಹಾಗಣಪತಿ ದೇವಸ್ಥಾನ, ತಳಕಳ ವಳಂಬೆ ಬಜ್ಪೆ ಇಲ್ಲಿ ಆಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇನ್ನು ದೇವರಿಗೆ ರಂಗಪೂಜೆ ಸೇರಿದಂತೆ ವಿವಿಧ ಪೂಜೆಪುನಸ್ಕಾರಗಳು ನೆರವೇರಿತು. ನೂರಾರು ಭಕ್ತರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...