Saturday, August 13, 2022

ಕೆರೆಗೆ ಬಿದ್ದ ಹಾಲಿನ ವಾಹನ-ನೀರುಪಾಲಾದ ಲೀಟರ್‌ಗಟ್ಟಲೆ ಹಾಲು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.


ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ ಮುಳುಗಡೆಯಾಗಿದ್ದು, 500 ಕ್ಕೂ ಅಧಿಕ ಲೀಟರ್ ಹಾಲು ನೀರಿನಲ್ಲಿ ಮುಳುಗಡೆಯಾಗಿದೆ.

ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕೋರ್ಟ್‌ನಲ್ಲಿ ರಾಜಿಯಾಗಿ ಹೊರ ಬಂದು ಕತ್ತು ಕೊಯ್ದ ಪಿಶಾಚಿ ಗಂಡ

ಹಾಸನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿಕೊಂಡು ಲೋಕ ಅದಾಲತ್‌ನಲ್ಲಿ ಭಾಗವಹಿಸಿ ರಾಜೀ ಮೂಲಕ ಹೊರಗೆ ಬಂದ ಗಂಡ ಪತ್ನಿಯ ಕತ್ತು ಕೊಯ್ದು, ಮಗುವನ್ನು ಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಹೊಳೆನರಸೀಪುರದ ಕೋರ್ಟ್‌ ಆವರಣದಲ್ಲಿ...

ನಾಳೆ ಪುತ್ತೂರಿನಲ್ಲಿ ಬೃಹತ್ ತಿರಂಗಾ ಶೋಭಾಯಾತ್ರೆ-ಶಾಸಕ ಮಠಂದೂರು

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಆಗಸ್ಟ್ 14ರಂದು ಪುತ್ತೂರು ನಗರದಲ್ಲಿ ಬೃಹತ್ ತಿರಂಗಾ ಶೋಭಾಯಾತ್ರೆ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ...

ಬೆಳ್ತಂಗಡಿ: ಬಾಲಕಿ ಮೇಲೆ ಸಂಬಂಧಿಯಿಂದ ಅತ್ಯಾಚಾರ-ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಬಾಲಕಿ ಒಬ್ಬಳೇ ಮನೆಯಲ್ಲಿದ್ದ ವೇಳೆ ಸಂಬಂಧಿ ಆರೋಪಿಯೋರ್ವ ಅತ್ಯಾಚಾರಗೈದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಸದಾಶಿವ ಸವಣಾಲು ಎಂದು ಗುರುತಿಸಲಾಗಿದೆ.ಘಟನೆ ವಿವರ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯತ್‌...